ಮಲಪ್ರಭಾ ಯೋಜನೆಯ ಕೊನೆಯ ಭಾಗದ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯ...
ಮುಂಗಾರು ಮಳೆ ಕೊರತೆಯಿಂದಾಗಿ ಜಿಲ್ಲೆಯ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ (ಆ.16) ಮೂರು ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು...
ರಾಜ್ಯ ಸರ್ಕಾರ ಹೊಸದಾಗಿ ಪ್ರಜಾಸೇವಾ ಇಲಾಖೆ ಸೃಜಿಸಿದ್ದು, ಅದರ ಜವಾಬ್ದಾರಿಯನ್ನು ಸಂಪುಟದಲ್ಲಿರುವ ಒಬ್ಬ ಸಚಿವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಂಚಿಕೆ ಮಾಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಳಗಾವಿ ಜಿಲ್ಲೆಯ ರಾಣಿ ಚೆನ್ನಮ್ಮ ಅವರ ಐತಿಹಾಸಿಕ ಗಡಾದ ಮರಡಿಯ ಮೇಲೆ ಶನಿವಾರ ನಡೆದ 80ನೇ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎರಡು ಬಾರಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಡೆಯಿತು.
ಆದರೆ, ತಹಶೀಲ್ದಾರ್ ಭಾಷಣ ಮಾಡುತ್ತಿದ್ದ...
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಬೆಳಗಾವಿ ನಗರದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಪ್ರತಿಷ್ಠಿತ ಪದಕಗಳನ್ನು ನೀಡಿ ಗೌರವಿಸಲಾಗಿದೆ.
ನಗರದ ಸಿಎಆರ್ ಘಟಕದ ಆರ್‌ಪಿಐ ಜಾಫರ್‌ಸಾಬ್ ಹೆಚ್. ಶೇಖ್, ನಗರ ವಿಶೇಷ ವಿಭಾಗದ ಎಎಸ್‌ಐ...