ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ...

ಬೆಳಗಾವಿ : ಸಾರಾಯಿ ಮಾರಾಟ ನಿಷೇಧ

ಗಣೇಶ ಉತ್ಸವದ ಹಿನ್ನಲೆಯಲ್ಲಿ ಬೆಳಗಾವಿ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳಗಾವಿ ತಾಲೂಕಿನಾದ್ಯಂತ ಸಾರಾಯಿ ಮಾರಾಟ ನಿಷೇಧಿಸಲಾಗಿದೆ. ಆಗಸ್ಟ್ 27 ರಿಂದ ಸೆಪ್ಟೆಂಬರ್ 6ರವರೆಗೆ ಒಟ್ಟು 11...

ಬೆಳಗಾವಿ : ರಾಷ್ಟ್ರೀಯ ಪ್ರಕೃತಿ ವಿಕೋಪವೆಂದು ಘೋಷಿಸಬೇಕೆಂದು ಭಾರತೀಯ ಕೃಷಿಕ ಸಮಾಜ ಆಗ್ರಹ

ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧೆಡೆ ರೈತರ ಬೆಳೆ ನಾಶವಾಗಿದ್ದು, ಪ್ರವಾಹದಿಂದ ಸಂತ್ರಸ್ತರ ಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ, ಇದನ್ನು ರಾಷ್ಟ್ರೀಯ ಪ್ರಕೃತಿ ವಿಕೋಪವೆಂದು ಘೋಷಿಸಬೇಕೆಂದು ಭಾರತೀಯ ಕೃಷಿಕ ಸಮಾಜ ಸರ್ಕಾರವನ್ನು ಆಗ್ರಹಿಸಿದೆ. ಬೆಳಗಾವಿ ನಗರದಲ್ಲಿ ರೈತರ...

ಬೆಳಗಾವಿ : ಜಯಾನಂದ ಮಾದರರ ರಾಗರಸಗೀತೆ ಕೃತಿ ಲೋಕಾರ್ಪಣೆ

ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ಜಯಾನಂದ ಮಾದರ ಅವರ ರಾಗರಸಗೀತೆ ಕೃತಿಯನ್ನು ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಜನಾರ್ಪಣೆಗೊಳಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,...

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಮಿನಿ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ...

Breaking

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...