ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ಭಾನುವಾರ ಕೃತಕ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ತಂದೆ ಮತ್ತು ಮಗ ಇಬ್ಬರೂ ಮುಳುಗಿ ಸಾವಿಗೀಡಾದ ದುರಂತ ಸಂಭವಿಸಿದೆ.
ಮೃತರಾದವರು ಬಸವರಾಜ ನೀಲಪ್ಪ ಕೆಂಗೇರಿ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಗಳ ಆಡಳಿತ ಬೇರೆಯವರ ಕೈಗೆ ಹೋಗಿರುವುದು ನಿಜವಾದ ಜನದ್ರೋಹವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್...
ಬಾಕಿ ಬಿಲ್ ಪಾವತಿಗೆ ಸರ್ಕಾರ ವಿಫಲವಾದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾಧಿಕಾರಿಯ ಅಧಿಕೃತ ಕಾರನ್ನು ಇಲ್ಲಿನ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಲಯದ ಆದೇಶದಂತೆ ಶುಕ್ರವಾರ ಜಪ್ತಿ ಮಾಡಲಾಗಿದೆ.
1992-93ರಲ್ಲಿಯೇ ಸಣ್ಣ ನೀರಾವರಿ ಇಲಾಖೆ ದೂಧಗಂಗಾ ನದಿಯ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯಲ್ಲಿರುವ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಶುಕ್ರವಾರ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ...
ಕುಡಿದ ಅಮಲಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಶವ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಬಳಿಯ ಕುನ್ನೂರ-ಭೋಜ್ ಸೇತುವೆ ಬಳಿ ಪತ್ತೆಯಾಗಿದೆ.
ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ದೇವಾಡಿ ಗ್ರಾಮದ ನಿವಾಸಿ ಅಮೀತ ತಾನಾಜಿ ರೋಕಡೆ...