ದೇಶದ ಪ್ರಗತಿ ಕೇವಲ ಸರ್ಕಾರದ ಪ್ರಯತ್ನದಿಂದ ಸಾಧ್ಯವಲ್ಲ. ಸಮಾಜದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರಸಭೆಯ ಪೌರಾಡಳಿತ ಆಯುಕ್ತ ಭಾಗ್ಯಶ್ರೀ ಹುಗ್ಗಿ...
ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಡಿಜೆ ಬಳಕೆಗೆ ಅನುಮತಿ ನೀಡುವುದಿಲ್ಲ. ಗಣೇಶೋತ್ಸವ ಮಂಡಳಿಗಳು ಪೊಲೀಸ್ ಇಲಾಖೆ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಶಾಂತಿ, ಸೌಹಾರ್ದ ಹಾಗೂ ಭಕ್ತಿಭಾವದಿಂದ ಹಬ್ಬ ಆಚರಿಸಬೇಕು ಎಂದು ನಗರ...
ಬೆಳಗಾವಿ ಡಿಸಿಸಿ ಬ್ಯಾಂಕ್‌ನಿಂದ ನಿಪ್ಪಾಣಿ ತಾಲೂಕಿನ ಪ್ರಾಥಮಿಕ ಕೃಷಿಪತ್ತಿನ ಸಂಘಗಳಿಗೆ (ಪಿಕೆಪಿಎಸ್) ಸಾಲ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ...
ಜನಸ್ನೇಹಿ ಪೊಲೀಸ್ ಆಡಳಿತಕ್ಕೆ ಒತ್ತು ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡೇಕರ್ ಅವರು ಸ್ವಾತಂತ್ರೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
2005ರಲ್ಲಿ ಪಿಎಸ್‌ಐ ಆಗಿ...
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ...