ಸುನಿಲ ಹಂಪನ್ನವರ

460 POSTS

ವಿಶೇಷ ಲೇಖನಗಳು

ಬೆಳಗಾವಿ : ಕಾರು ಹಾಯ್ದು ಬಾಲಕ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜಮಖಂಡಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ 10 ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಕಾರು ಹಾಯ್ದು, ಸ್ಥಳದಲ್ಲೇ ಸಾವಿಗೆ ಕಾರಣವಾದ ದಾರುಣ ಘಟನೆ ಅಥಣಿ ಪಟ್ಟಣದಲ್ಲಿ...

ಬೆಳಗಾವಿಯಲ್ಲಿ ಭಿಕ್ಷುಕನ ಅನುಮಾನಾಸ್ಪದ ಸಾವು: ಪಾಳು ಕಟ್ಟಡದಲ್ಲಿ ಶವ ಪತ್ತೆ

ಬೆಳಗಾವಿ ನಗರದ ಕೊಲ್ಲಾಪುರ ವೃತ್ತದ ಬಳಿ ಇರುವ ಪಾಳು ಕಟ್ಟಡವೊಂದರಲ್ಲಿ ಭಿಕ್ಷುಕನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶವವು ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ನಾಲ್ಕು ರಿಂದ ಐದು ದಿನಗಳ ಹಿಂದೆ ಸಾವು...

ಬೆಳಗಾವಿ : ರಾಜ್ಯದ ಬಸ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಯೋಚನೆ – ಸಚಿವ ಸತೀಶ ಜಾರಕಿಹೊಳಿ

ರಾಜ್ಯದಾದ್ಯಂತ ಭದ್ರತಾ ದೃಷ್ಟಿಯಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ...

ಬೆಳಗಾವಿ : ಶ್ರೀರಾಮ ಸೇನೆಯ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ ಪಿಎಸ್‌ಐ ಅಮಾನತು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಸಂಬಂಧವಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್...

ಬೆಳಗಾವಿ : ಬೆಳಗಾವಿಯಲ್ಲಿ ಪ್ರೇಮಿಗಳ ದಾರುಣ ಅಂತ್ಯ: ಆಟೊ ರಿಕ್ಷಾದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಹಿರೇನಂದಿ ಗ್ರಾಮದ ಹೊರವಲಯದಲ್ಲಿ ಪ್ರೇಮಿಯೊಬ್ಬರು ಯುವತಿಯೋರ್ವಳ ಜತೆ ಆಟೊ ರಿಕ್ಷಾದೊಳಗೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಸವದತ್ತಿ ತಾಲ್ಲೂಕಿನ ಮುನವಳ್ಳಿ ಗ್ರಾಮದ...

Breaking

ಬೀದರ್‌ | ಸೀರತ್ ಅಭಿಯಾನ : ಪ್ರಬಂಧ ಸ್ಪರ್ಧೆಯಲ್ಲಿ ರುಕ್ಸಾನಾ ಬೇಗಂ, ಅಫ್ಸಾನ್ ಪರ್ವೀನ್ ಪ್ರಥಮ

ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನ ಪ್ರಯುಕ್ತ ಜಮಾಅತೆ ಇಸ್ಲಾಮಿ...

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್ ಅಂಬೇಡ್ಕರ್ ‌ಅವರು ಅವಮಾನವನ್ನು ಸಾಮಾಜಿಕ ಕ್ರಾಂತಿಯ ಸಂಕಲ್ಪವಾಗಿಸಿದ ದಿನ

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ...

ತುಮಕೂರು | ದಲಿತ ಯುವಕನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ : ಪರಮೇಶ್ವರ್, ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ಮಾದಿಗ ಸಮುದಾಯದ  ಯುವಕ ಸಿಂಹಾದ್ರಿ ಹತ್ಯೆ...

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...