ಸುನಿಲ ಹಂಪನ್ನವರ

470 POSTS

ವಿಶೇಷ ಲೇಖನಗಳು

ಬೆಳಗಾವಿ | ಒಂದೇ ಕುಟುಂಬ ಮೂವರು ಆತ್ಮಹತ್ಯೆ; ಸಾವಿನ ಕಾರಣ ಬಿಚ್ಚಿಟ್ಟ ಡೆತ್‌ನೋಟ್!

ಆ ಮನೆಯ ಬಾಗಿಲು ತೆರೆದಾಗ ಹಬ್ಬಿದ ವಿಷದ ವಾಸನೆ… ನೆಲದಲ್ಲಿ ಬಿದ್ದಿದ್ದ ಮೂರು ಶವಗಳು… ಕತ್ತಲೆಯಲ್ಲಿ ತೀವ್ರ ನಿಶ್ಯಬ್ಧತೆಯ ನಡುವೆ ಮರಣದ ಮೌನದ ಧ್ವನಿ! ಮರಾಠಿ ಭಾಷೆಯ ಕಾಗದ ಸಾವಿನ ಕಾರಣವನ್ನು ಹೇಳಿದೆ. ಬೆಳಗಾವಿ...

ಬೆಳಗಾವಿ : ಹಿಡಕಲ್ ಜಲಾಶಯದಿಂದ ಹೆಚ್ಚುವರಿ ನೀರು ಬಿಡಬಾರದು: ಸಚಿವ ಸತೀಶ ಜಾರಕಿಹೊಳಿ

ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿ ನೀರನ್ನು ಬಿಡದಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ...

ಬೆಳಗಾವಿ : ವಿಷ ಸೇವಿಸಿ ನಾಲ್ವರು ಆತ್ಮಹತ್ಯೆಗೆ ಯತ್ನ – ಮೂವರು ಸಾವು, ಓರ್ವಳ ಸ್ಥಿತಿ ಗಂಭೀರ

ಬೆಳಗಾವಿ ನಗರದ ಜೋಷಿಮಾಳದಲ್ಲಿ ಮಂಗಳವಾರ ಮನಕಲುಕುವ ಘಟನೆ ನಡೆದಿದ್ದು. ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮೃತರನ್ನು ಸಂತೋಷ ಕುರಡೇಕರ್ (44),...

ಬೆಳಗಾವಿ : ಹುಲಿ ಪ್ರತ್ಯಕ್ಷ ಡಂಗೂರದ ಮೂಲಕ ಜನರಿಗೆ ಎಚ್ಚರಿಕೆ

ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯಲ್ಲಿ ಮಂಗಳವಾರ ರಾತ್ರಿ ವ್ಯಾಘ್ರವೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಡಂಗುರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥರ...

ಬೆಳಗಾವಿ : ವಿದ್ಯುತ್ ತಗುಲಿ ಹೆಸ್ಕಾಂ ಸಿಬ್ಬಂದಿ ಸಾವು

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಹೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ನಡೆದಿದೆ ಬಗರನಾಳ ಗ್ರಾಮದ ನಿವಾಸಿ ಮಾರುತಿ ಅವಲಿ (25), ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲೆ ಹತ್ತಿ...

Breaking

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...