ಧಾರವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ನೀಡುತ್ತಿದ್ದ ಐಪಿಎಸ್ ಅಧಿಕಾರಿ ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ, ಮುಖ್ಯಮಂತ್ರಿ...
2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಸಂಬಂಧಿಸಿ ‘ಕರ್ನಾಟಕ ರೈತ ಸುರಕ್ಷಾ – ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ’ಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿದ್ದು, ಯೋಜನೆಯಡಿ ಬೆಳೆವಿಮೆಗೆ ನೋಂದಾಯಿಸಲು ಜುಲೈ...
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ನೂತನ ಜಿಲ್ಲೆ ಎಂದು ಘೋಷಿಸಬೇಕೆಂಬ ಬೇಡಿಕೆಗೆ ಮುಂದಿನ ದಿನಗಳಲ್ಲಿ ನಿರ್ಧಿಷ್ಟ ರೂಪ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...
ಕೀಟನಾಶಕ ಮಿಶ್ರಿತ ನೀರು ಕುಡಿದು 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ...
ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ...