ಸುನಿಲ ಹಂಪನ್ನವರ

465 POSTS

ವಿಶೇಷ ಲೇಖನಗಳು

ಬೆಳಗಾವಿ | ಜ್ಯುವೆಲ್ಲರ್ಸ್‌ ಕಳ್ಳತನ: ಹೊರರಾಜ್ಯದ ಐವರು ಬಂಧನ

ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದ ಮಾನಜ್ಜ ಜ್ಯುವೆಲ್ಲರ್ಸ್‌ ಅಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಹೊರರಾಜ್ಯಗಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜಸ್ಥಾನದ ನಾರಾ ಸಿಂಗ್, ದಿಲೀಪ್ ಸಿಂಗ್, ಲೋಕೇಶ, ನರೇಂದ್ರ...

ಬೆಳಗಾವಿ | ಹೋಟೆಲ್ ಮೇಲೆ ದಾಳಿ: ಗೃಹ ಬಳಕೆಯ ಸಿಲಿಂಡ‌ರ್ ಜಪ್ತಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ 10ಕ್ಕೂ ಹೆಚ್ಚು ಹೋಟೆಲ್ ಹಾಗೂ ಡಾಬಾಗಳ ಮೇಲೆ ತಹಶೀಲ್ದಾರ್ ರಾಜೇಶ ಬುರ್ಲಿ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ದಿಢೀರ್ ದಾಳಿ ನಡೆಸಿ, ವಾಣಿಜ್ಯ ಬಳಕೆಗೆ ಬಳಸುತ್ತಿದ್ದ 29...

ಬೆಳಗಾವಿ | ದೇವರಾಜ ಅರಸು ಆದರ್ಶ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ

ಉಳುವವನೇ ಭೂಮಿ ಒಡೆಯ ಕಾಯ್ದೆ ಮೂಲಕ ಬಡವರಿಗೆ ಕೃಷಿಭೂಮಿ ದೊರೆಯುವಂತೆ ಮಾಡಿದ ಕ್ರಾಂತಿಕಾರಿ ನಾಯಕ ದೇವರಾಜ ಅರಸು ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಕರೆ...

ನಾಳೆ ಆ.23ರಂದು ಬೆಳಗಾವಿ ನಗರದ ಪ್ರದೇಶಗಳಲ್ಲಿ 7 ಗಂಟೆ ವಿದ್ಯುತ್‌ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಳಗಾವಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. 110 ಕೆ.ವಿ. ಉದ್ಯಮಭಾಗ ಹಾಗೂ...

ಬೆಳಗಾವಿ | ಬೆಲ್ಲದ ಘಟಕಕ್ಕೆ ಬೆಂಕಿ: ₹7 ಲಕ್ಷ ನಷ್ಟ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಅಶೋಕ ಪಾಟೀಲ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕಕ್ಕೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ₹6ರಿಂದ ₹7 ಲಕ್ಷ ಮೌಲ್ಯದ ಯಂತ್ರೋಪಕರಣಗಳು ಹಾಗೂ ವಿವಿಧ...

Breaking

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...