ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ನೂತನ ಜಿಲ್ಲೆ ಎಂದು ಘೋಷಿಸಬೇಕೆಂಬ ಬೇಡಿಕೆಗೆ ಮುಂದಿನ ದಿನಗಳಲ್ಲಿ ನಿರ್ಧಿಷ್ಟ ರೂಪ ನೀಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ...
ಕೀಟನಾಶಕ ಮಿಶ್ರಿತ ನೀರು ಕುಡಿದು 12 ಜನ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ ಗೆ ಕೀಟನಾಶಕ...
ಪಾರ್ಟಿ ಮಾಡುತ್ತಿದ್ದ ಸಂದರ್ಭ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಕೊಲೆಯಾದ ದುರ್ದೈವಿ ಯುವಕನನ್ನು ವಿನೋದ್ ಮಲಶೆಟ್ಟಿ (30) ಎಂದು ಗುರುತಿಸಲಾಗಿದೆ. ಭಾನುವಾರ...
ಹರ್ಲಾಪೂರದಿಂದ ರಾಮಾಪೂರಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದ್ದ ಯುವಕನ ಭಯಾನಕ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮೃತ ವ್ಯಕ್ತಿಯನ್ನು ಧಾರವಾಡ ಜಿಲ್ಲೆಯ ಅಮ್ಮಿನಭಾಂವಿ...
ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ದೈಹಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ.
ಶಿಕ್ಷೆಗೆ ಒಳಗಾದ ಮುತ್ತು @...