ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ | ಲಂಚ ಸ್ವೀಕಾರ 30 ವರ್ಷಗಳ ನಂತರ ಶಿಕ್ಷೆ

ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ತಾಲ್ಲೂಕಿನ ಕಡೋಲಿ...

ಬೆಳಗಾವಿ | ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ತನ್ನ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕುಲಕುವ ಘಟನೆ ನಡೆದಿದೆ. ಮೃತರನ್ನು ತಾಯಿ ಸಿದ್ದಮ್ಮ ಮಕ್ಕಳಾದ ಅಭಿಗ್ನ ಹಾಗೂ ಅವಣಿ ಮತ್ತು ಆರ್ಯ ಇವರು...

ಬೆಳಗಾವಿ | ಲಾಡ್ಜ್‌ನಲ್ಲಿ ರೂಮ್‌ ಕೊಡಲು ನಿರಾಕರಣೆ; ಬೈಕ್, ಕಾರಿನ ಗಾಜು ಒಡೆದು ಪುಂಡಾಟ

ಲಾಡ್ಜ್‌ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ...

ಬೆಳಗಾವಿ | ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್ ನಿಧನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ...

ಬೆಳಗಾವಿ | ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋದ ಮಹಿಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಹಾಗೂ...

Breaking

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...

ಹಾಸನ | 2028ಕ್ಕೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಬಂದರೇ ಇನ್ನೊಂದು ಮುಖ ತೋರಿಸುವೆ; ಕೇಂದ್ರ ಸಚಿವ ಹೆಚ್ ಡಿ ಕೆ 

ಸ್ಟಿಂಗ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ,...

ಹಾಸನ  | ಯಾರು ಎಷ್ಟೇ ದೊಡ್ಡಮಟ್ಟದ ಸಾಧನೆ ಮಾಡಿದರೂ ತಂದೆ- ತಾಯಿ ಗೌರವಿಸಿ; ತಾವರೆಕೆರೆ ಕಾಳಪ್ಪಸ್ವಾಮಿ ಮಠದ ಶಿವಪುತ್ರ ಸ್ವಾಮೀಜಿ

ಜಿಲ್ಲೆಯ ಅರಕಲಗೂಡು ಸಮೀಪದ ರಾಮನಾಥಪುರದಲ್ಲಿ ಭಾನುವಾರ ಕುರುಬರ ಸಂಘ, ಕನಕ ನೌಕರರ...

ಹಾಸನ | ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಬೇಸರ; ಶಾಸಕ ಸ್ವರೂಪ್ ಪ್ರಕಾಶ್

ಜಿಲ್ಲೆಗೆ ಸಚಿವ ಶಿವಲಿಂಗೇಗೌಡರು ದೊಡ್ಡಮಂಡಿಗನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಬಂಧಪಟ್ಟ...