ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ | ಮಾರಣಾಂತಿಕವಾಗಿ ವಕೀಲನ ಮೇಲೆ ಯುವಕರಿಂದ ಹಲ್ಲೆ

ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ. ವಕೀಲ ಚಂದನ...

ಬೆಳಗಾವಿ | ವಿಷ ಆಹಾರ ಸೇವನೆ 20 ಪೊಲೀಸರು ಆಸ್ಪತ್ರೆಗೆ ದಾಖಲು

ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ರವಿವಾರ ರಾತ್ರಿ ಊಟದ ಬಳಿಕ 20 ಪೊಲೀಸ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಊಟ...

ಬೆಳಗಾವಿ | ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ರೈತರ ಆರೋಪ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ...

ಬೆಳಗಾವಿ | ಸೇತುವೆ ಕುಸಿದು ಯುವಕ ಸಾವು

ಮಹಾರಾಷ್ಟ್ರ ರಾಜ್ಯದ ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಸಲಾಪುರ ಗ್ರಾಮದ ಯುವಕ...

ಬೆಳಗಾವಿ | ಅಧಿಕಾರಿಗಳ ನಿರ್ಲಕ್ಷ್ಯ ಗ್ರಾಮ ಪಂಚಾಯಿತಿಯಲ್ಲಿ ಎಮ್ಮೆ ಕಟ್ಟಿ ಆಕ್ರೋಶ

ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾದ ಹಣ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮಾ ಮಾಡದ ಕಾರಣ ರೈತ ಸತೀಶ ಕೋಳಿ ಅವರು ಬೆಳಗಾವಿ ಜಿಲ್ಲೆಯ ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ...

Breaking

ದುರ್ಗಾ ಉತ್ಸವ ನಡುವೆ ಸಿಪಿಎಂ ಪುಸ್ತಕ ಮಳಿಗೆಗಳ ನೆಲಸಮಕ್ಕೆ ಮುಂದಾದ ಸುವೇಂದು ಸರ್ಕಾರ; ಬಿಜೆಪಿ ಆಡಳಿತರದ ವಿರುದ್ಧ ಜನರ ಪ್ರತಿಭಟನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ಪ್ರಮುಖ ಸಾಂಸ್ಕೃತಿಕ ಮತ್ತು ರಾಜಕೀಯ ಕೇಂದ್ರವಾದ...

ಚಿತ್ರದುರ್ಗ | ಮದ್ಯಮುಕ್ತ ಕರ್ನಾಟಕಕ್ಕೆ ಮಠಾಧೀಶರ ಒಗ್ಗಟ್ಟು: ಹಂತ ಹಂತವಾಗಿ ನಿಷೇಧಕ್ಕೆ ಆಗ್ರಹ

ರಾಜ್ಯದಲ್ಲಿ ಸಂಪೂರ್ಣ ಮದ್ಯನಿಷೇಧವನ್ನು ಹಂತ ಹಂತವಾಗಿ ಜಾರಿಗೊಳಿಸಬೇಕು, ಮದ್ಯಪಾನದಿಂದ ಸಂಕಷ್ಟಕ್ಕೆ ಸಿಲುಕುವ...

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...

ಕಬ್ಬು ಬೆಳೆಗಾರರ ಸಮಸ್ಯೆ, ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

"ಕಬ್ಬು ಬೆಳೆಗಾರರ ಸಮಸ್ಯೆ ಮತ್ತು ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ...