ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ ಮತ್ತು ಮಧ್ಯಮ ಮಳೆ ಸುರಿಯುವ ಸಾಧ್ಯತೆ ಇದೆ.
ಗರಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ಇದು ಸಾಮಾನ್ಯಕ್ಕಿಂತ 4.5 ಡಿಗ್ರಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ.
ಗೀತಾ ಪಾಟೀಲ ಎಂಬ ಮಹಿಳೆ ಲೋನಾ...
ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ...
ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನ ಮೂಲದ ಡಾ. ಪ್ರಿಯಾ (27) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ಅವರು ಹಾಸ್ಟೆಲ್ ಕೊಠಡಿಯಲ್ಲಿ ವಿವಿಧ ಬಗೆಯ ಔಷಧಗಳನ್ನು...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...