ಬೆಳಗಾವಿ ಈ ದಿನ

-63 POSTS

ವಿಶೇಷ ಲೇಖನಗಳು

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ ಮನೆ ಚಾವಣಿ ಕುಸಿದು ಬಿದ್ದು ವಾಮನರಾವ್ ಬಾಪೂ ಪವಾರ್ (75) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಮನರಾವ್‌ ಅವರು ಮನೆಯಲ್ಲಿ ಮಲಗಿದ್ದಾಗ ನಸುಕಿನ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ ಮತ್ತು ಮಧ್ಯಮ ಮಳೆ ಸುರಿಯುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿ, ಇದು ಸಾಮಾನ್ಯಕ್ಕಿಂತ 4.5 ಡಿಗ್ರಿ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗರ್ಭಿಣಿ ಮಹಿಳೆ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಗೀತಾ ಪಾಟೀಲ ಎಂಬ ಮಹಿಳೆ ಲೋನಾ...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಸೋಮವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಮೂಲದ ಡಾ. ಪ್ರಿಯಾ (27) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ಅವರು ಹಾಸ್ಟೆಲ್ ಕೊಠಡಿಯಲ್ಲಿ ವಿವಿಧ ಬಗೆಯ ಔಷಧಗಳನ್ನು...

Breaking

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X