ಸುನಿಲ ಹಂಪನ್ನವರ

473 POSTS

ವಿಶೇಷ ಲೇಖನಗಳು

ಬೆಳಗಾವಿ | ಕಬ್ಬಿಗೆ ₹5,500 ದರಕ್ಕೆ ಆಗ್ರಹ: ಸೆ.23ರಂದು ಜೋಶಿ ನಿವಾಸದ ಎದುರು ರೈತರ ಬೃಹತ್‌ ಪ್ರತಿಭಟನೆ

2026-27ನೇ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.23ರಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಅವರ ನಿವಾಸದ...

ಬೆಳಗಾವಿ | ರೋಡ್ ರೋಲರ್ ಹಿಂಬದಿಗೆ ಚಲಿಸಿ ಸೂಪರ್‌ವೈಸ‌ರ್ ಸಾವು

ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ರಸ್ತೆ ರೋಲರ್‌ವೊಂದು ಆಕಸ್ಮಿಕವಾಗಿ ಹಿಂಬದಿಗೆ ಚಲಿಸಿ ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ, ಅಶೋಕ ಕಂಪನಿಯ ಸೂಪರ್‌ವೈಸ‌ರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಬೈಪಾಸ್ ರಸ್ತೆಯ...

ಬೆಳಗಾವಿ | ಕುಡಿದು ಗಲಾಟೆ: ಆರೋಪಿಗೆ 50 ಸಸಿ ನೆಡುವ ಶಿಕ್ಷೆ

ಕುಡಿದು ಗಲಾಟೆ ಮಾಡಿದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ ವಿಭಿನ್ನ ಶಿಕ್ಷೆ ವಿಧಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಕಾನೂನು ಪಾಲನೆಯ ಸಂದೇಶ ໖໖. ಯಕ್ಸಂಬಾ ಪಟ್ಟಣದ ನಿವಾಸಿ ಅನಿಲ ನಿಂಗಪ್ಪ...

ಬೆಳಗಾವಿ | ಪ್ರೇಮ ವೈಷಮ್ಯಕ್ಕೆ ರಹಸ್ಯ ಕೊಲೆ: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರಹಸ್ಯ ಕೊಲೆ ಪ್ರಕರಣದಲ್ಲಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಾಜ್ ತಾಲೂಕಿನ ಹೊಳೆಹಿಟ್ಟಿ ಗ್ರಾಮದ ಮೊಹಮ್ಮದ್...

ಬೆಳಗಾವಿ | 8 ವರ್ಷಗಳಿಂದ ಅಕ್ರಮ ಎಂ-ಸ್ಯಾಂಡ್ ಘಟಕ? ತನಿಖೆಗೆ ಗ್ರಾಮಸ್ಥರ ಆಗ್ರಹ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಾಪುರ ತಾಂಡಾ ಗ್ರಾಮದ ಸರ್ವೇ ನಂ.181ರಲ್ಲಿ 2018ರಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹಾಲಕ್ಷ್ಮಿ ಎಂ-ಸ್ಯಾಂಡ್ ಘಟಕ ಹಾಗೂ ಕಲ್ಲುಪುಡಿ ಕೈಗಾರಿಕೆಯಿಂದ ಪರಿಸರ ಮತ್ತು...

Breaking

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ...

ಬಸ್‌ಗಳನ್ನೇ ಜೈಲುಗಳನ್ನಾಗಿ ಪರಿವರ್ತಿಸಲಾಗುತ್ತಿದೆಯೇ? – ಕಸ್ಟಡಿ ವಾಹನದ ಪರಿಸ್ಥಿತಿ ಬಿಚ್ಚಿಟ್ಟ ನೇಹಾ ಬೋರಾ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ...