ಸುನಿಲ ಹಂಪನ್ನವರ

486 POSTS

ವಿಶೇಷ ಲೇಖನಗಳು

ಬೆಳಗಾವಿ | ಲಾಡ್ಜ್‌ನಲ್ಲಿ ರೂಮ್‌ ಕೊಡಲು ನಿರಾಕರಣೆ; ಬೈಕ್, ಕಾರಿನ ಗಾಜು ಒಡೆದು ಪುಂಡಾಟ

ಲಾಡ್ಜ್‌ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ...

ಬೆಳಗಾವಿ | ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್ ನಿಧನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ...

ಬೆಳಗಾವಿ | ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋದ ಮಹಿಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಹಾಗೂ...

ಬೆಳಗಾವಿ | ಮಾರಣಾಂತಿಕವಾಗಿ ವಕೀಲನ ಮೇಲೆ ಯುವಕರಿಂದ ಹಲ್ಲೆ

ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ. ವಕೀಲ ಚಂದನ...

ಬೆಳಗಾವಿ | ವಿಷ ಆಹಾರ ಸೇವನೆ 20 ಪೊಲೀಸರು ಆಸ್ಪತ್ರೆಗೆ ದಾಖಲು

ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ರವಿವಾರ ರಾತ್ರಿ ಊಟದ ಬಳಿಕ 20 ಪೊಲೀಸ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಊಟ...

Breaking

6 ತಿಂಗಳಲ್ಲಿ 23 ಮರಣದಂಡನೆ ಶಿಕ್ಷೆ ವಿಧಿಸಿದ್ದ ನ್ಯಾಯಾಧೀಶರ ವರ್ಗಾವಣೆ: UPಯ ಕೌಟುಂಬಿಕ ನ್ಯಾಯಾಲಯಕ್ಕೆ ನಿಯೋಜನೆ

ಕಳೆದ ಆರು ತಿಂಗಳ ಅವಧಿಯಲ್ಲಿ 11 ವಿವಿಧ ಅಪರಾಧ ಪ್ರಕರಣಗಳಲ್ಲಿ ಒಟ್ಟು...

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...

ಬಾಗಲಕೋಟೆ | ರೈತ ಸಾಧಕರಿಗೆ ಗೌರವದ ವೇದಿಕೆ; ಡಿ. 23ರಿಂದ ತೋಟಗಾರಿಕೆ ಮೇಳ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ...

‘ವೋಟ್ ಚೋರಿ’ ವಿರುದ್ಧದ ‘ಇಂಡಿಯಾ’ ಮೈತ್ರಿಕೂಟದ ರ‍್ಯಾಲಿಗೆ ಉಚಿತ ಪ್ರಚಾರ; BJPಗೆ ರಾಹುಲ್ ಗಾಂಧಿ ಧನ್ಯವಾದ

ಚುನಾವಣೆಯಲ್ಲಿನ 'ವೋಟ್ ಚೋರಿ' (ಮತ ಕಳ್ಳತನ) ಮತ್ತು ಮತದಾರರ ಪಟ್ಟಿಯ ಅಕ್ರಮಗಳ...