ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ಬುಧವಾರ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ...
ಆ ಮನೆಯ ಬಾಗಿಲು ತೆರೆದಾಗ ಹಬ್ಬಿದ ವಿಷದ ವಾಸನೆ… ನೆಲದಲ್ಲಿ ಬಿದ್ದಿದ್ದ ಮೂರು ಶವಗಳು… ಕತ್ತಲೆಯಲ್ಲಿ ತೀವ್ರ ನಿಶ್ಯಬ್ಧತೆಯ ನಡುವೆ ಮರಣದ ಮೌನದ ಧ್ವನಿ! ಮರಾಠಿ ಭಾಷೆಯ ಕಾಗದ ಸಾವಿನ ಕಾರಣವನ್ನು ಹೇಳಿದೆ.
ಬೆಳಗಾವಿ...
ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿ ನೀರನ್ನು ಬಿಡದಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ...
ಬೆಳಗಾವಿ ನಗರದ ಜೋಷಿಮಾಳದಲ್ಲಿ ಮಂಗಳವಾರ ಮನಕಲುಕುವ ಘಟನೆ ನಡೆದಿದ್ದು. ಒಂದೇ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.
ಮೃತರನ್ನು ಸಂತೋಷ ಕುರಡೇಕರ್ (44),...
ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯಲ್ಲಿ ಮಂಗಳವಾರ ರಾತ್ರಿ ವ್ಯಾಘ್ರವೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಡಂಗುರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರ...