ಸುನಿಲ ಹಂಪನ್ನವರ

460 POSTS

ವಿಶೇಷ ಲೇಖನಗಳು

ಬೆಳಗಾವಿ | ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ 20 ವರ್ಷದ ಮಹಿಳೆ

ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ 20 ವರ್ಷದ ರೇಣುಕಾ ಗಣಾಚಾರಿ ಅವರು ತ್ರಿವಳಿ...

ಬೆಳಗಾವಿ | ಬಣಜಿಗ ಭವನ ನಿರ್ಮಾಣಕ್ಕೆ ಸಹಕಾರ: ಶಾಸಕ ವಿಶ್ವಾಸ್‌ ವೈದ್ಯ ಭರವಸೆ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಣಜಿಗ ಸಮಾಜದ ಬಹುದಿನಗಳ ಬೇಡಿಕೆಯಾದ ಬಣಜಿಗ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ವಿಶ್ವಾಸ್ ವೈದ್ಯ ಭರವಸೆ ನೀಡಿದರು. ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ರಾಜ್ಯ...

ಬೆಳಗಾವಿ | ದೇವಾಲಯದ ನಂದಿ, ಶಿವಲಿಂಗ ವಿಗ್ರಹ ಧ್ವಂಸಗೊಳಿಸಿದ ಕಿಡಿಗೇಡಿಗಳು

ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಿಡಗಲ್ ಗ್ರಾಮದ ಹೊರವಲಯದ ಸಿದ್ದನಗುಡ್ಡದ ಮೇಲಿರುವ ಐತಿಹಾಸಿಕ ಶ್ರೀ ಸಿದ್ದೇಶ್ವರ (ಸಿದ್ದಗುಂಡ) ದೇವಾಲಯದಲ್ಲಿ ಕಿಡಿಗೇಡಿಗಳು ಶಿವಲಿಂಗ, ನಂದಿ ವಿಗ್ರಹ ಸೇರಿದಂತೆ ಪವಿತ್ರ ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ಬೆಳಕಿಗೆ...

ಬೆಳಗಾವಿ | ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ? ಆರು ತಿಂಗಳ ಬಳಿಕ ಬಯಲಿಗೆ ಬಂದ ಪ್ರಕರಣ

ಪತ್ನಿಯೇತನ್ನಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಘಟನೆ ನಡೆದಿದ್ದು,...

ಬೆಳಗಾವಿ | ವರದಕ್ಷಿಣೆ ಪಡೆದರೆ ₹11 ಲಕ್ಷ ದಂಡ: ಬಂಜಾರಾ ಸಮಾಜದ ಐತಿಹಾಸಿಕ ನಿರ್ಣಯ

ವರದಕ್ಷಿಣೆಗಾಗಿ ಹೆಣ್ಣುಮಕ್ಕಳುದೌರ್ಜನ್ಯಕ್ಕೊಳಗಾಗಿ ಜೀವ ಕಳೆದುಕೊಳ್ಳುತ್ತಿರುವ ಘಟನೆಗಳ ನಡುವೆ, ಬೆಳಗಾವಿ ಜಿಲ್ಲೆಯ ಬಂಜಾರಾ ಸಮಾಜ ವರದಕ್ಷಿಣೆ ವಿರುದ್ಧ ದಿಟ್ಟ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಸಮಾಜದಲ್ಲಿ ವರದಕ್ಷಿಣೆ ನೀಡುವುದಕ್ಕೂ, ಪಡೆಯುವುದಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದ್ದು,...

Breaking

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ನಿರ್ದೇಶಕ, ಡೀನ್ ಬಂಧನಕ್ಕೆ ಆಗ್ರಹಿಸಿ ಪೋಷಕರಿಂದ ಉಪವಾಸ

ಕಳೆದ ವಾರ ಆತ್ಮಹತ್ಯೆಗೆ ಶರಣಾದ ಐಐಟಿ ಬಾಂಬೆಯ (IIT Bombay) ಬಿ.ಟೆಕ್...

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ಪ್ರಶಸ್ತಿ ಆಹ್ವಾನ 

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (ರಿ) ವತಿಯಿಂದ ವಿವಿಧ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬಾಗೇಪಲ್ಲಿ | ಮಾಜಿ ಸಂಸದ ಪ್ರತಾಪ್ ಸಿಂಹ್ ಅವರ ಮೇಲೆ ಪ್ರಕರಣ ದಾಖಲಿಸಿ ಇನ್ನೂ ಏಕೆ ಬಂದಿಸಿಲ್ಲಾ : ಬಿ.ವಿ. ವೆಂಕಟರಮಣ

ಮನುವಾದಿ ಮನಸ್ಸಿನಿಂದ ಟಿ.ನರಸಿಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಂಘಟನೆಗಳ ನೀಲಿ...