ಬೆಳಗಾವಿ ಈ ದಿನ

-56 POSTS

ವಿಶೇಷ ಲೇಖನಗಳು

ಬೆಳಗಾವಿ : ದಲಿತ ಅಧಿಕಾರಿಗೆ ನ್ಯಾಯ ಒದಗಿಸಾಗುವುದು : ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಂಡಿರುವ ಪಿಎಸ್‌ಐ ನಿಖಿಲ್ ಕಾಂಬಳೆ ವಿಚಾರವಾಗಿ ದಲಿತ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಸಚಿವ...

ಬೆಳಗಾವಿ : ರಮೇಶ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು ಪ್ರಕರಣ ದಾಖಲು

ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ನಡೆದ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ...

ಬೆಳಗಾವಿ : ಅಕ್ಕನ ಜೊತೆ ಸೇರಿಕೊಂಡು ಮಾವನ ಕೊಲೆ : ಶಿಕ್ಷೆ ಪ್ರಕಟ

ಅಕ್ಕನೊಂದಿಗೆ ಸೇರಿಕೊಂಡು ಮಾವನ ಕೊಲೆ ಮಾಡಿದ ಆರೋಪಿಗಳಿಗೆ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ ಅವರು ಜೀವಾವಧಿ ಶಿಕ್ಷೆ ಮತ್ತು ₹1.40 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣ...

ಬೆಳಗಾವಿ : ಎಎಸ್ಐ ಹೃದಯಾಘಾತದಿಂದ ಸಾವು

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆಯುತ್ತಿರುವ ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಕೈಗೊಂಡಿದ್ದ ಎಎಸ್‌ಐಗೆ ಹೃದಯಾಘಾತವಾಗಿದ್ದು, ಅವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಎಪಿಎಂಸಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್.ಜಿ. ಮೀರಾನಾಯಕ್ (56) ಅವರು,...

ಬೆಳಗಾವಿ : ಕಾರು ಹಾಯ್ದು ಬಾಲಕ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜಮಖಂಡಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ 10 ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಕಾರು ಹಾಯ್ದು, ಸ್ಥಳದಲ್ಲೇ ಸಾವಿಗೆ ಕಾರಣವಾದ ದಾರುಣ ಘಟನೆ ಅಥಣಿ ಪಟ್ಟಣದಲ್ಲಿ...

Breaking

ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು...

Download Eedina App Android / iOS

X