ಬೆಳಗಾವಿ ಈ ದಿನ

-58 POSTS

ವಿಶೇಷ ಲೇಖನಗಳು

ಬೆಳಗಾವಿ : ಅಕ್ಕನ ಜೊತೆ ಸೇರಿಕೊಂಡು ಮಾವನ ಕೊಲೆ : ಶಿಕ್ಷೆ ಪ್ರಕಟ

ಅಕ್ಕನೊಂದಿಗೆ ಸೇರಿಕೊಂಡು ಮಾವನ ಕೊಲೆ ಮಾಡಿದ ಆರೋಪಿಗಳಿಗೆ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ತಾರಕೇಶ್ವರಗೌಡ ಪಾಟೀಲ ಅವರು ಜೀವಾವಧಿ ಶಿಕ್ಷೆ ಮತ್ತು ₹1.40 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಈ ಪ್ರಕರಣ...

ಬೆಳಗಾವಿ : ಎಎಸ್ಐ ಹೃದಯಾಘಾತದಿಂದ ಸಾವು

ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆಯುತ್ತಿರುವ ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಕೈಗೊಂಡಿದ್ದ ಎಎಸ್‌ಐಗೆ ಹೃದಯಾಘಾತವಾಗಿದ್ದು, ಅವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಎಪಿಎಂಸಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್.ಜಿ. ಮೀರಾನಾಯಕ್ (56) ಅವರು,...

ಬೆಳಗಾವಿ : ಕಾರು ಹಾಯ್ದು ಬಾಲಕ ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜಮಖಂಡಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ 10 ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಕಾರು ಹಾಯ್ದು, ಸ್ಥಳದಲ್ಲೇ ಸಾವಿಗೆ ಕಾರಣವಾದ ದಾರುಣ ಘಟನೆ ಅಥಣಿ ಪಟ್ಟಣದಲ್ಲಿ...

ಬೆಳಗಾವಿಯಲ್ಲಿ ಭಿಕ್ಷುಕನ ಅನುಮಾನಾಸ್ಪದ ಸಾವು: ಪಾಳು ಕಟ್ಟಡದಲ್ಲಿ ಶವ ಪತ್ತೆ

ಬೆಳಗಾವಿ ನಗರದ ಕೊಲ್ಲಾಪುರ ವೃತ್ತದ ಬಳಿ ಇರುವ ಪಾಳು ಕಟ್ಟಡವೊಂದರಲ್ಲಿ ಭಿಕ್ಷುಕನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶವವು ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ನಾಲ್ಕು ರಿಂದ ಐದು ದಿನಗಳ ಹಿಂದೆ ಸಾವು...

ಬೆಳಗಾವಿ : ರಾಜ್ಯದ ಬಸ್ ಗಳಲ್ಲಿ ಸಿಸಿಟಿವಿ ಅಳವಡಿಕೆ ಯೋಚನೆ – ಸಚಿವ ಸತೀಶ ಜಾರಕಿಹೊಳಿ

ರಾಜ್ಯದಾದ್ಯಂತ ಭದ್ರತಾ ದೃಷ್ಟಿಯಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ...

Breaking

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಅಲ್ಲಮನ ಅನನ್ಯ ಪದಪ್ರಯೋಗಗಳು | ನಷ್ಟಸಂತಾನ

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

15 ಪಾಕ್‌ ಮೀನುಗಾರರನ್ನು ಬಂಧಿಸಿದ ಬಿಎಸ್ಎಫ್

ಕಛ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 15 ಮಂದಿ ಪಾಕಿಸ್ತಾನಿ ಮೀನುಗಾರರನ್ನು...

ಬಾಗಲಕೋಟೆ | ಘಟಪ್ರಭಾ ನದಿ ನೀರಿನ ಹರಿವು ಇಳಿದಿದ್ದರೂ ಮುಂದುವರೆದ ಪ್ರವಾಹ ಸ್ಥಿತಿ

ಘಟಪ್ರಭಾ ನದಿ ನೀರಿನ ಹರಿವು ಇಳಿಕೆ ಕಂಡಿದ್ದರೂ ತೀರದ ಕೆಲ ಗ್ರಾಮ...

Download Eedina App Android / iOS

X