ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ನಡೆಯುತ್ತಿರುವ ಲಕ್ಷ್ಮೀದೇವಿ ಜಾತ್ರೆಗೆ ಬಂದೋಬಸ್ತ್ ಕೈಗೊಂಡಿದ್ದ ಎಎಸ್‌ಐಗೆ ಹೃದಯಾಘಾತವಾಗಿದ್ದು, ಅವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಹುಬ್ಬಳ್ಳಿ ಎಪಿಎಂಸಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಲ್.ಜಿ. ಮೀರಾನಾಯಕ್ (56) ಅವರು,...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಜಮಖಂಡಿ ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ 10 ವರ್ಷದ ಬಾಲಕನ ಮೇಲೆ ವೇಗವಾಗಿ ಬಂದ ಕಾರು ಹಾಯ್ದು, ಸ್ಥಳದಲ್ಲೇ ಸಾವಿಗೆ ಕಾರಣವಾದ ದಾರುಣ ಘಟನೆ ಅಥಣಿ ಪಟ್ಟಣದಲ್ಲಿ...
ಬೆಳಗಾವಿ ನಗರದ ಕೊಲ್ಲಾಪುರ ವೃತ್ತದ ಬಳಿ ಇರುವ ಪಾಳು ಕಟ್ಟಡವೊಂದರಲ್ಲಿ ಭಿಕ್ಷುಕನ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶವವು ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ನಾಲ್ಕು ರಿಂದ ಐದು ದಿನಗಳ ಹಿಂದೆ ಸಾವು...
ರಾಜ್ಯದಾದ್ಯಂತ ಭದ್ರತಾ ದೃಷ್ಟಿಯಿಂದ ಎಲ್ಲಾ ಬಸ್ ನಿಲ್ದಾಣಗಳು ಹಾಗೂ ದೂರದ ಊರುಗಳಿಗೆ ತೆರಳುವ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಥಳಿಸಿದ ಘಟನೆ ಸಂಬಂಧವಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಹುಕ್ಕೇರಿ ಪೊಲೀಸ್...