ಸುನಿಲ ಹಂಪನ್ನವರ

445 POSTS

ವಿಶೇಷ ಲೇಖನಗಳು

ಬೆಳಗಾವಿ | ಮಳೆ ಅಬ್ಬರ: ಕೃಷ್ಣಾ ಸೇರಿ ಮೂರು ನದಿಗಳ ನೀರಿನ ಮಟ್ಟಿ ಏರಿಕೆ ಐದು ಕೆಳಹಂತದ ಸೇತುವೆಗಳು ಜಲಾವೃತ

ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರವೂ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆ ರಾಜ್ಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲೂಕು ವ್ಯಾಪ್ತಿಯ...

ಬೆಳಗಾವಿ | 9ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಬಂಧನ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ 9ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ರೌಡಿ ಶೀಟರ್‌ನನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನುಗ್ಗಾನಟ್ಟಿ ಗ್ರಾಮದ ಬಾಳಪ್ಪ ಮಹಾದೇವಪ್ಪ...

ಬೆಳಗಾವಿ | ಸಿಎಂ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್‌

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬೆಳಗಾವಿ ಪ್ರವಾಸದ ವೇಳೆ ವಿಐಪಿ ಶಿಷ್ಟಾಚಾರ ಉಲ್ಲಂಘನೆ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)...

ಬೆಳಗಾವಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆರಂಭ

2026-27ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಎಲ್ಲ ಶಾಲಾ-ಕಾಲೇಜುಗಳ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಆನ್‌ಲೈನ್...

ಬೆಳಗಾವಿ | ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಮನೆಯೊಂದರಲ್ಲಿ ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೈಲಹೊಂಗಲ ಪೊಲೀಸರು ಬಂಧಿಸಿ, 58 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಚಿವಟಗುಂಡಿ ಗ್ರಾಮದ ಪ್ರಕಾಶ ರಾಯಪ್ಪ...

Breaking

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

SIR | ಕರ್ನಾಟಕದಲ್ಲಿ 1.7 ಕೋಟಿ ಮತದಾರರ ಹೆಸರು ಡಿಲೀಟ್ ಆಗಿದೆ: ಕೆ ಸಿ ವೇಣುಗೋಪಾಲ್‌

ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ ಅಮೆರಿಕ

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ...

ಈ ದಿನ ಸಂಪಾದಕೀಯ | ಹಬ್ಬ-ಆಚರಣೆಗಳೇ ಬಿಜೆಪಿಯ ದ್ವೇಷದ ಅಸ್ತ್ರ; ಜನತೆ ಎಚ್ಚೆತ್ತುಕೊಳ್ಳಲಿ!

ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಧಾರ್ಮಿಕ ಆಚರಣೆಗಳ ಪಾವಿತ್ರ್ಯವನ್ನು ಹಾಳುಗೆಡವುವ, ಹಬ್ಬಗಳನ್ನು...