ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿ ನಗರದ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಕಾಶ್ ದಿಲೀಪ್ ದೊಡಮನಿ ಎಂದು ಗುರುತಿಸಲಾಗಿದೆ. ಆತ ಕಾರ್ತಿಕ್ ಎಂಬಾತನಿಂದ ಗಾಂಜಾ ಪಡೆದು...
ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಲೆಮಾರಿ ಸಮುದಾಯದ ಹಲವಾರು ಕುಟುಂಬಗಳು ಕಡೆಗಣನೆಗೆ ಒಳಗಾಗಿರುವ ಆರೋಪ ಕೇಳಿಬಂದಿದೆ. ಫಾರ್ಮ್ ವಿತರಣೆಯಲ್ಲಿ ಆಗಿರುವ ಲೋಪದಿಂದ ಹಲವು...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ವಿದ್ಯಾರ್ಥಿನಿಯರನ್ನು ಚುಡಾಯಿಸಿದ ಆರೋಪದ ಹಿನ್ನೆಲೆಯಲ್ಲಿ ಎರಡು ಗ್ರಾಮದ ಯುವಕರು ಪರಸ್ಪರ ಬೆಲ್ಟ್...
ಬೆಳಗಾವಿ ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿ, ಶೇ 80.60ರಷ್ಟು ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ' ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜಿಲ್ಲೆಯಲ್ಲಿ 41.07 ಲಕ್ಷ ಮತದಾರರು...
ಜಾತ್ರೆಗೆ ಹೋಗುವ ವಿಚಾರವಾಗಿ ದಂಪತಿ ನಡುವೆ ನಡೆದ ಜಗಳದ ಬಳಿಕ ಮನನೊಂದ ಗೃಹಿಣಿಯೊಬ್ಬರು ದೂಧಗಂಗಾ ನದಿಗೆ ಹಾರಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ.
ಸದಲಗಾ ಪಟ್ಟಣದ ನಿವಾಸಿ ಮಂಜುಳಾ...