ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿಜಿಸಿಎ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗುರುವಾರ ವಿಮಾನ ಅಪಘಾತದ ಅಣಕು ಅಭ್ಯಾಸ (Mock Drill) ನೆರವೇರಿಸಲಾಯಿತು.
ವಿಮಾನ ನಿಲ್ದಾಣ ಭದ್ರತಾ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ವಂಚನೆಗೆ ಒಳಗಾಗಿರುವ ಘಟನೆ ನಡೆದಿದೆ. ಹಣ ಜಮೆ ಮಾಡಿಕೊಡುವ ನೆಪದಲ್ಲಿ ಪುಸಲಾಯಿಸಿದ ಆರೋಪಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದನು.
ಹಿಡಕಲ್ ಗ್ರಾಮದ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರಖುರ್ದ್ ಗ್ರಾಮದಲ್ಲಿ ಸೆಂಟ್ರಲ್ ಬ್ಯಾಂಕ್‌ನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ 26 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶ ಮೂಲದ ರವಿಕುಮಾರ್ ಎಂದು ಗುರುತಿಸಲಾದ ಯುವಕ, ಉಗಾರ...
ಬೆಳಗಾವಿ ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಹೊರವಲಯದಲ್ಲಿ ಭಾರೀ ಮಳೆಯ ಪರಿಣಾಮ ಕಲಕಟ್ಟ ನಾಲಾಕ್ಕೆ ನಿರ್ಮಿಸಲಾಗಿದ್ದ ಚರಂಡಿ ಒಡೆದು ಹೋಗಿದ್ದು, ಕೃಷಿ ಕೆಲಸದಲ್ಲಿ ತೊಡಗಿದ್ದ ನೂರಾರು ಜನರನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.
ಕಳೆದ ಕೆಲ ದಿನಗಳಿಂದ...
ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆಯ ಪೊಲೀಸರು ದೊಡ್ಡ ಪ್ರಮಾಣದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸುಮಾರು ₹20.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...