ಸುನಿಲ ಹಂಪನ್ನವರ

468 POSTS

ವಿಶೇಷ ಲೇಖನಗಳು

ಬೆಳಗಾವಿ | ಜನಸ್ನೇಹಿ ಸಿಪಿಐ ಬಿ.ಆರ್ ಗಡೇಕರ್‌ ಅವರಿಗೆ ರಾಷ್ಟ್ರಪತಿ ಪದಕ

ಜನಸ್ನೇಹಿ ಪೊಲೀಸ್‌ ಆಡಳಿತಕ್ಕೆ ಒತ್ತು ನೀಡಿ ಕರ್ತವ್ಯ ನಿರ್ವಹಿಸುತ್ತಿರುವ ಮಾಳಮಾರುತಿ ಪೊಲೀಸ್‌ ಠಾಣೆಯ ಸಿಪಿಐ ಬಿ.ಆ‌ರ್. ಗಡೇಕರ್ ಅವರು ಸ್ವಾತಂತ್ರೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. 2005ರಲ್ಲಿ ಪಿಎಸ್‌ಐ ಆಗಿ...

ಬೆಳಗಾವಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಬೆಳಗಾವಿ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ...

ಬೆಳಗಾವಿ | ಲಾರಿ-ಬೈಕ್ ಮುಖಾಮುಖಿ ಡಿಕ್ಕಿ:ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಟ್ಟೂರು ಪಟ್ಟಣದ ಬೆಲ್ಲದ-ಬಾಗೇವಾಡಿ ರಸ್ತೆಯಲ್ಲಿ ತಡರಾತ್ರಿ ನಡೆದಿದೆ. ಕಟ್ಟೂರು ಪಟ್ಟಣದ...

ಬೆಳಗಾವಿ | ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ 20 ವರ್ಷದ ಮಹಿಳೆ

ಮಹಿಳೆಯೊಬ್ಬರು ಏಕಕಾಲಕ್ಕೆ ಮೂರು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ 20 ವರ್ಷದ ರೇಣುಕಾ ಗಣಾಚಾರಿ ಅವರು ತ್ರಿವಳಿ...

ಬೆಳಗಾವಿ | ಬಣಜಿಗ ಭವನ ನಿರ್ಮಾಣಕ್ಕೆ ಸಹಕಾರ: ಶಾಸಕ ವಿಶ್ವಾಸ್‌ ವೈದ್ಯ ಭರವಸೆ

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಣಜಿಗ ಸಮಾಜದ ಬಹುದಿನಗಳ ಬೇಡಿಕೆಯಾದ ಬಣಜಿಗ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಶಾಸಕ ವಿಶ್ವಾಸ್ ವೈದ್ಯ ಭರವಸೆ ನೀಡಿದರು. ಸವದತ್ತಿ ಪಟ್ಟಣದ ನಿಕ್ಕಮ್ ಕಲ್ಯಾಣ ಮಂಟಪದಲ್ಲಿ ರಾಜ್ಯ...

Breaking

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...