ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಪ್ರೇಮ ನಿರಾಕರಿಸಿದಕ್ಕೆ ಅಪ್ರಾಪ್ತ ಬಾಲಕಿಯ ಹತ್ಯೆ: ಆರೋಪಿಗೆ ಜೀವಾವಧಿ ಕಠಿಣ ಜೈಲು

ಪ್ರೇಮ ನಿರಾಕರಿಸಿದ್ದಕ್ಕೆ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಕಠಿಣ ಜೈಲು ಶಿಕ್ಷೆ...

ಬೆಳಗಾವಿ | ಮೊಬೈಲ್‌ ಅಂಗಡಿ ಕಿಟಕಿ ಮುರಿದು ಕಳ್ಳತನ: ಆರೋಪಿ ಬಂಧನ

ಮೊಬೈಲ್ ಅಂಗಡಿಯ ಕಿಟಕಿ ಮುರಿದು ಒಳನುಗ್ಗಿ ಮೊಬೈಲ್ ಫೋನ್‌ಗಳು ಹಾಗೂ ನಗದು ಕಳವು ಮಾಡಿದ್ದ ಆರೋಪಿಯನ್ನು ಬೆಳಗಾವಿ ಜಲ್ಲೆಯ ರಾಯಬಾಗ ಪೊಲೀಸರು ಬಂಧಿಸಿ, ₹45 ಸಾವಿರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಕಂಕಣವಾಡಿ ಗ್ರಾಮದ...

ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಅಗತ್ಯ: ಲಕ್ಷ್ಮೀ ಹೆಬ್ಬಾಳಕರ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು. ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ ಎಂಬುದು ನನ್ನ ಅಭಿಪ್ರಾಯ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರವಿರುವ ಜಾರ್ಖಂಡ್, ಹಿಮಾಚಲ...

ಬೆಳಗಾವಿ | ಮೋಟಾರ್ ಸ್ಟಾರ್ಟ್ ಮಾಡಲು ಹೋದ ಯುವಕ ನದಿಗೆ: ನಾಪತ್ತೆ

ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಖೇಮಲಾಪುರ ಗ್ರಾಮದ...

ಆ.26ರಿಂದ ಸೆ.6ರವರೆಗೆ ‘ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್ ಪೈಗಂಬರ್’ ಸೀರತ್‌ ಅಭಿಯಾನ

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ಪ್ರವಾದಿ ಮುಹಮ್ಮದ್(ಸ) ಅವರ ಜನ್ಮ ದಿನದ ಪ್ರಯುಕ್ತ ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್‌(ಸ)' ಎಂಬ ಶೀರ್ಷಿಕೆಯಡಿ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರವಾದಿ ಮುಹಮ್ಮದ್‌(ಸ)...

Breaking

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...