ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ 9ನೇ ತರಗತಿಯ ವಿದ್ಯಾರ್ಥಿನಿ ಸಾವಿಗೀಡಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಮೃತಳು ತಾಲ್ಲೂಕಿನ ಬೇಡರಹಟ್ಟಿ ಗ್ರಾಮದ ನಿವಾಸಿ ರೇಣುಕಾ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಮಂಜರಿವಾಡಿ ಗ್ರಾಮದಲ್ಲಿ ರೈತನೊಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನಾತ್ಮಕ ಘಟನೆ ನಡೆದಿದೆ.
ಮೃತರನ್ನು 47 ವರ್ಷದ ವಿನೋದ್ ಹವಾಲೆ ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ತಮ್ಮ ಹೊಲದಲ್ಲಿ...
ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ...
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಲಕರಂಜಿ ಅಂತರರಾಜ್ಯ ಹೆದ್ದಾರಿಯ ಅಕೋಲಾ ಗ್ರಾಮದ ಸಂತುಬಾಯಿ ದೇವಸ್ಥಾನದ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ...
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಸಹೋದರರು ಮತ್ತು ಜಾರಕಿಹೊಳಿ ಸಹೋದರರ ನಡುವೆ ಪೈಪೋಟಿ ನಡೆಯುತ್ತಿದೆ ಎಂಬ ಸುದ್ದಿ ಸತ್ಯವಲ್ಲ ಎಂದು ಬೆಳಗಾವಿ ಜಿಲ್ಲೆಯ ಬೆಮುಲ್ ಅಧ್ಯಕ್ಷ...