ಸುನಿಲ ಹಂಪನ್ನವರ

495 POSTS

ವಿಶೇಷ ಲೇಖನಗಳು

ಬೆಳಗಾವಿ | ಪೋಕ್ಸೋ ಪ್ರಕರಣಗಳ ಹೆಚ್ಚಳ: ಮಹಿಳಾ ಆಯೋಗ ಅಧ್ಯಕ್ಷೆ ಕಳವಳ

ಬೆಳಗಾವಿ ಹಾಗೂ ಅಥಣಿ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಪೋಕ್ಸೋ ಹಾಗೂ ಅಪ್ರಾಪ್ತ ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತೀವ್ರ ಕಳವಳ ವ್ಯಕ್ತಪಡಿಸಿದರು. ಅಥಣಿ...

ಬೆಳಗಾವಿ | ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯವೇ ಪರಿಹಾರ: ಭೀಮಪ್ಪ ಗಡಾದ

ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಪ್ರತ್ಯೇಕ ರಾಜ್ಯ ರಚನೆಯಾಗಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರ ಹಾಗೂ ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಎಂದು ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ಕೆಇಬಿ...

ಬೆಳಗಾವಿ | ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 50 ಶಿಕ್ಷಕರು ಆಯ್ಕೆ

2026ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳ 50 ಶಿಕ್ಷಕರು ಆಯ್ಕೆಯಾಗಿದ್ದಾರೆ. ಶಿಕ್ಷಕರ ದಿನಾಚರಣೆ ಅಂಗವಾಗಿ ಆಯ್ಕೆಯಾದ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ...

ಬೆಳಗಾವಿ | ಅಣ್ಣನ ಸಾವಿನ ಸುದ್ದಿ ಕೇಳಿ ತಂಗಿಯೂ ಸಾವು

ಅಣ್ಣನ ಸಾವಿನ ಸುದ್ದಿ ಕೇಳಿ ಆಘಾತಕ್ಕೊಳಗಾದ ತಂಗಿಯೂ ಕೆಲವೇ ಗಂಟೆಗಳಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತೇರದಾಳ ತಾಲೂಕಿನ ಹನಗಂಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಶೇಖರ ಗುಬಚಿ ಅವರು ಗುರುವಾರ...

ಬೆಳಗಾವಿ | ಗಡಿಗೆಯಲ್ಲಿ ಸಿಕ್ಕ 14 ಚಿನ್ನದ ನಾಣ್ಯಗಳು: ಅಧಿಕಾರಿಗಳಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಕೂಲಿ ಕಾರ್ಮಿಕರು

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಕೂಲಿ ಕಾರ್ಮಿಕರಿಗೆ ಗಂಗರ ಕಾಲಕ್ಕೆ ಸೇರಿವೆ ಎನ್ನಲಾದ 14 ಚಿನ್ನದ ನಾಣ್ಯಗಳು ಪತ್ತೆಯಾಗಿದ್ದು, ಗ್ರಾಮದಲ್ಲಿ ಕುತೂಹಲ ಮೂಡಿಸಿದೆ. ಬಿಸಿಎಂ ಹಾಸ್ಟೆಲ್‌ ಸಮೀಪ ಕೆಲಸ ಮಾಡುತ್ತಿದ್ದ ವೇಳೆ...

Breaking

ಬ್ಯಾಲೆಟ್ ಪೇಪರ್‌ನಲ್ಲೂ ‘ಕೈ’ ಖಾಲಿ ಎಂದ ಮೋದಿ; ಎಲ್ಲ ಚುನಾವಣೆಯಲ್ಲೂ ಬ್ಯಾಲೆಟ್‌ಅನ್ನೇ ಬಳಸಿ‌ ಎಂದು ಕಾಂಗ್ರೆಸ್ ತಿರುಗೇಟು

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಒಟ್ಟು 28 ಸ್ಥಾನಗಳಿಗೆ ನಡೆದ ವಿಧಾನ...

ದಿಲ್ಲಿ ಮಾತು | ಕರವಾ ಚೌತ್‌: ಪಿತೃಸತ್ತೆ, ಸಂಪ್ರದಾಯದಾಚೆಗಿನ ಪ್ರಶ್ನೆಗಳು

ಪ್ರತಿ ಕಾರ್ತಿಕ ಮಾಸದ ಕೃಷ್ಣಪಕ್ಷದ ಚೌತಿಗೆ ತಪ್ಪದೆ ಬರುವ ’ಕರವಾ ಚೌತ್’...

ಚಿತ್ರದುರ್ಗ | ಕಡೇಹುಡೆ ಗ್ರಾಮದ 90 ದಲಿತ ಕುಟುಂಬಗಳಿಗೆ ನಿವೇಶನ ಕಲ್ಪಿಸಲು ಡಿಸಿಗೆ ಮನವಿ; ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಳ್ಳಕೆರೆ ತಾಲ್ಲೂಕಿನ ಪಿ. ಮಹದೇವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೇಹುಡೆ ಗ್ರಾಮದ...

ರಾಯಚೂರು | ಅಗ್ರಿಗೋಲ್ಡ್ ಹೂಡಿಕೆದಾರರ ಬಾಂಡ್‌, ರಸೀದಿ ಪರಿಶೀಲನೆಗೆ ಕೇಂದ್ರ ಸ್ಥಾಪನೆ

ದಶಕದ ಹಿಂದೆ ದಕ್ಷಿಣ ಭಾರತದ ಲಕ್ಷಾಂತರ ಹೂಡಿಕೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದ ಬಹುಕೋಟಿ...