ಅಪಘಾತದಲ್ಲಿ ತಲೆಗೆ ತೀವ್ರ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನಕ್ಕಾಗಿ ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಿಂದ ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಜೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ರವಾನಿಸಿದ...
ಬೆಳಗಾವಿ ನಗರದ ರಾಮದೇವ ಗಲ್ಲಿಯಲ್ಲಿರುವ ವಿ.ಪಿ. ವೇರ್ಣೇಕರ್ ಆಂಡ್ ಸನ್ಸ್ ಬಂಗಾರದ ಅಂಗಡಿಯಲ್ಲಿ ಕಳ್ಳತನ ನಡೆದಿದೆ ಎಂದು ದೂರು ನೀಡಿದ್ದ ಅಂಗಡಿ ಮಾಲೀಕನೇ ಕಳ್ಳತನದ ನಾಟಕವಾಡಿರುವುದು ಖಡೇಬಜಾರ್ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ....
ಮೊಬೈಲ್ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬುದನೂರ ಗ್ರಾಮದ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಮೃತರನ್ನು ಫಕೀರಪ್ಪ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸವದತ್ತಿ ಪಟ್ಟಣದ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಶಾಲೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಎರಡು ಎಕರೆ ಸರ್ಕಾರಿ ನಿವೇಶನ ಮಂಜೂರು ಮಾಡುವಂತೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ಶಾಸಕ...
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹ ಇಬ್ಬರು ಸಹೋದರರ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38)...