ಬೆಳಗಾವಿ ನಗರದ ಹಳೇ ಸಗಟು ತರಕಾರಿ ಮಾರುಕಟ್ಟೆ ಬಳಿ ಭಾನುವಾರ ಅಕ್ರಮವಾಗಿ ಮಾದಕವಸ್ತು (ಹೆರಾಯಿನ್) ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರನ್ನು ಹೊಸ ಗಾಂಧಿ ನಗರ ನಿವಾಸಿ...
ಕರ್ನಾಟಕ ನೀರಾವರಿ ನಿಗಮ ಧಾರವಾಡ ವಿಭಾಗದ ಮುಖ್ಯ ಎಂಜಿನಿಯರ್ ಅಶೋಕ್ ವಸಂತ್ ಅವರ ಮನೆ ಹಾಗೂ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬೆಳಗಾವಿಯ ರಾಮತೀರ್ಥ ನಗರದಲ್ಲಿರುವ ಅವರ...
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಯಾವುದೇ ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸವಾಗಬೇಕಾದರೆ ಮೊದಲು ಲಂಚ ಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ ಡಿ.ಎಂ. ಐಹೊಳೆ ಆರೋಪಿಸಿದರು.
ಭಾನುವಾರ...
ರಾಜ್ಯ ಸರ್ಕಾರದ ಮೇಲೆಯು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರಾದ ಬಿ.ಆರ್. ಪಾಟೀಲ ಅವರು ಭ್ರಷ್ಟಾಚಾರ ಕುರಿತು ನೀಡಿರುವ ಹೇಳಿಕೆಯನ್ನು ಸತ್ಯವೆಂದು ಬೆಂಬಲಿಸಿದ ಅವರು,...
ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಬೀಸುತ್ತಿರುವ ಹೊತ್ತಿನಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನ ಕೇಳಿಬರುತ್ತಿದ್ದು, ಸಂಸದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...