ಸುನಿಲ ಹಂಪನ್ನವರ

481 POSTS

ವಿಶೇಷ ಲೇಖನಗಳು

ಬೆಳಗಾವಿ | ಯರಗಟ್ಟಿ, ಸವದತ್ತಿ, ರಾಮದುರ್ಗ ಬರಪೀಡಿತ ಘೋಷಣೆಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ, ಸವದತ್ತಿ ಹಾಗೂ ರಾಮದುರ್ಗ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸುವ ಕುರಿತು ಎರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ತಿಳಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು...

ಬೆಳಗಾವಿ | ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 35.93 ಲಕ್ಷ ಮತದಾರರು

ಚುನಾವಣಾ ಆಯೋಗದ ನಿರ್ದೇಶನದಂತೆ ಬೆಳಗಾವಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌...

ಬೆಳಗಾವಿ | ಪ್ರತಿ ಮನೆಯಲ್ಲೂ ಪ್ರತ್ಯೇಕ ಗ್ರಂಥಾಲಯ: ಡಾ. ಮಾನಸ

ಪ್ರತಿ ಮನೆಯಲ್ಲೂ ಪೂಜಾ ಕೊಠಡಿ ಇರುವಂತೆ ಪ್ರತ್ಯೇಕ ಗ್ರಂಥಾಲಯವೂ ಇರಬೇಕು. ಈ ಕುರಿತು ಜಾಗೃತಿ ಮೂಡಿಸುವುದೇ 'ಮನೆಗೊಂದು ಗ್ರಂಥಾಲಯ' ಯೋಜನೆಯ ಉದ್ದೇಶವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ ಹೇಳಿದರು. ಬೆಳಗಾವಿ...

ಬೆಳಗಾವಿ | ನೇಕಾರ ಆತ್ಮಹತ್ಯೆ: ಕುಟುಂಬಕ್ಕೆ ರಾಹುಲ್ ಜಾರಕಿಹೊಳಿ ಸಾಂತ್ವನ

ಬೆಳಗಾವಿ ನಗರದ ವಡಗಾವ ಸಾಯಿ ನಗರದಲ್ಲಿ ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾದ ವಿಠಲ ಲೋಕರಿ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್‌ ಜಾರಕಿಹೊಳಿ...

ಕೇಂದ್ರದ ನೆರವಿನ ನಿರೀಕ್ಷೆ: ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು – ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿ ಕುರಿತು ಪರಿಶೀಲನೆ ನಡೆಸಿ, ಅಗತ್ಯ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕೇಂದ್ರದಿಂದ ಪರಿಹಾರ ಬಂದ ಬಳಿಕ ರೈತರಿಗೆ ಬೆಳೆಹಾನಿ ಪರಿಹಾರ ನೀಡಲಾಗುವುದು ಎಂದು ಸಚಿವ ಸತೀಶ...

Breaking

TMC ತೊರೆದಿದ್ದ ಯೂಸುಫ್ ಪಠಾಣ್‌ಗೆ ಗುಜರಾತ್ BJP ಸರ್ಕಾರದಿಂದ ಭಾರೀ ಮೌಲ್ಯದ ಭೂಮಿ ಉಡುಗೊರೆ!

ಮಾಜಿ ಕ್ರಿಕೆಟಿಗ, ಪಶ್ಚಿಮ ಬಂಗಾಳದ ಬಹರಾಂಪುರ ಲೋಕಸಭಾ ಕ್ಷೇತ್ರದ ಸಂಸದ ಯೂಸುಫ್...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಕನ್ನಡಿಗರಲ್ಲಿ ಸಾವಿರ ಬಾರಿ ಕ್ಷಮೆ ಕೇಳಲೂ ಸಿದ್ಧ: ಸೋನು ನಿಗಮ್‌!

ಪಹಲ್ಗಾಮ್‌ ಉಗ್ರರ ದಾಳಿ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ಕನ್ನಡಿಗರ...

ಅಮೆರಿಕದ ಸರ್ಕಾರಿ ಐಟಿ ವ್ಯವಸ್ಥೆಗಳಲ್ಲಿ ಚೀನಾದ ಎಐ ‘ಡೀಪ್‌ಸೀಕ್’ ಬಳಕೆಗೆ ನಿಷೇಧ

ಅಮೆರಿಕದ ನಾಗರಿಕ ಸರ್ಕಾರಿ ಏಜೆನ್ಸಿಗಳ ಐಟಿ ವ್ಯವಸ್ಥೆಗಳಿಂದ ಚೀನಾ ಮೂಲದ ಕೃತಕ...