ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ವ್ಯಕ್ತಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಅಮೀರ್ ಹುಸೇನ್ ಪಾಶ್ಚಾಪುರ (48) ಎಂದು...
ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ನಾಗನೂರ ಗ್ರಾಮದ ನಿವಾಸಿಗಳಾದ ಮುತ್ತಪ್ಪ ಶ್ರೀಶೈಲ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಮೊಬೈಲ್ ಟಾರ್ಚ್ ಬೆಳಕಿನಲ್ಲೇ...
ದುಡಿಮೆಗಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರದ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25)...
ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಪೀರನವಾಡಿ ಪಾಟೀಲ್...