ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಗಳೂರಿನ ಮೂಲದ ಡಾ. ಪ್ರಿಯಾ (27) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ಅವರು ಹಾಸ್ಟೆಲ್ ಕೊಠಡಿಯಲ್ಲಿ ವಿವಿಧ ಬಗೆಯ ಔಷಧಗಳನ್ನು...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ ರೊಷನ್ ಆದೇಶ ಹೊರಡಿಸಿದ್ದಾರೆ.
ಹವಾಮಾನ ಇಲಾಖೆಯು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿರುವ...
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ನೇಸರಿ ಡೆಲಕ್ಸ್‌ನಲ್ಲಿ ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು.
ಅವರು ಹೇಳಿದರು: “ಹುಕ್ಕೇರಿ ಕ್ಷೇತ್ರದ ಅಭಿವೃದ್ಧಿ...
ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕು, ಕಿತ್ತೂರು ತಾಲೂಕು, ಬೈಲಹೊಂಗಲ ತಾಲೂಕು, ಸವದತ್ತಿ ತಾಲೂಕು ಹಾಗೂ ಖಾನಾಪುರ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಿ...
ಕಳಪೆ ಬೀಜ, ಕಳಪೆ ಕೀಟನಾಶಕದಿಂದ ಪ್ರಸಕ್ತ ಹಂಗಾಮಿನ ಸೋಯಾಬಿನ್, ಹೆಸರು, ಹತ್ತಿ ಮತ್ತು ಉದ್ದು ಸೇರಿದಂತೆ ವಿವಿಧ ತರಹದ ಬೆಳೆ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ...