ಸುನಿಲ ಹಂಪನ್ನವರ

486 POSTS

ವಿಶೇಷ ಲೇಖನಗಳು

ಬೆಳಗಾವಿ | ಮಾಹಿತಿ ನೀಡದ ಗ್ರಾಮ ಪಂಚಾಯಿತಿ ಅಧಿಕಾರಿ ಎಂ.ಡಿ. ಬಡಿಗೇರಗೆ ₹30 ಸಾವಿರ ದಂಡ

ಮಾಹಿತಿ ಹಕ್ಕು ಅಧಿನಿಯಮದಡಿ ಕೇಳಿದ ಮಾಹಿತಿಯನ್ನು ನೀಡದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಓಬಳಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಎಂ.ಡಿ. ಬಡಿಗೇರ ಅವರಿಗೆ ₹30,000 ದಂಡ ವಿಧಿಸಿ...

ಬೆಳಗಾವಿ | ಅ.26ರಂದು ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಜತೆ ಕಬ್ಬು ಬೆಳೆಗಾರರ ಸಭೆ

ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ನಿಂದ ಆರಂಭವಾಗಿದ್ದ ಕಬ್ಬು ಬೆಳೆಗಾರರ ಪಾದಯಾತ್ರೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದಲ್ಲಿ ಸಭೆಯೊಂದಿಗೆ ಮುಕ್ತಾಯಗೊಂಡಿದೆ. ಕಬ್ಬು ಬೆಳೆಗಾರರ ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ರಾಜ್ಯದ...

ಬೆಳಗಾವಿ | ಕಿತ್ತೂರು ರಾಣಿ ಚನ್ನಮ್ಮ ಪ್ರತಿಮೆಯ ಖಡ್ಗ ಸಮೇತ ಬಿದ್ದ ಬಲಗೈ

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮ ಅವರ ಬೃಹತ್ ಪ್ರತಿಮೆಯ ಬಲಗೈ ಖಡ್ಗ ಸಮೇತ ಸೋಮವಾರ ಸಂಜೆ ತುಂಡಾಗಿ ಬಿದ್ದಿದೆ. ಅಕ್ಟೋಬರ್ 23, 24 ಮತ್ತು 25ರಂದು...

ನನ್ನ ಮೇಲೆ ನಂಬಿಕೆ ಇಡಿ ಸರ್ಕಾರ ನಿಮ್ಮ ಬೇಡಿಕೆ ಈಡೇರುಸುತ್ತದೆ ಎಂದ ಜಿಲ್ಲಾಧಿಕಾರಿಗಳು: ರೈತರ ಪಾದಯಾತ್ರೆ ತಾತ್ಕಾಲಿಕ ಸ್ಥಗಿತ

ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವ ಭರವಸೆ ಬಂದಿದೆ ಎಂದ ಮೊಹಮ್ಮದ್ ರೋಷನ್; ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟದ ಎಚ್ಚರಿಕೆ ನನ್ನ ಮೇಲೆ ನಂಬಿಕೆ ಇಡಿ, ರೈತರ ಬೇಡಿಕೆಗಳು ಈಡೇರುತ್ತವೆ ಎಂದು ಬೆಳಗಾವಿ...

ಬೆಳಗಾವಿ | ಕಬ್ಬಿಗೆ ₹5,500 ದರಕ್ಕೆ ಪಟ್ಟು: 10 ದಿನಗಳಲ್ಲಿ ರೈತರ ಸಭೆ: ಡಿ.ಕೆ.ಶಿವಕುಮಾರ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಹಾಗೂ ಎಂಎಸ್‌ಪಿ ₹60 ಹೆಚ್ಚಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಬೃಹತ್ ರೈತ ಸಮಾವೇಶ...

Breaking

ಬೆಳಗಾವಿ | ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ತಲ್ವಾರ್, ಚಾಕುವಿನಿಂದ ಹಲ್ಲೆ: ಐವರ ಬಂಧನ

ಯುವತಿಯೊಂದಿಗಿನ ಸಲುಗೆಯ ವಿಚಾರವಾಗಿ ಆರಂಭವಾದ ವೈಮನಸ್ಸು ಎರಡು ಗುಂಪುಗಳ ನಡುವಿನ ತೀವ್ರ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ ಜಿಯೋ ಸಾಮ್ರಾಜ್ಯ ರಕ್ಷಣೆಗೆ ನಿಂತಿತೇ RSS?

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...

ಫ್ರಾನ್ಸ್‌ನಲ್ಲಿ ಭಾರೀ ಜನಾಕ್ರೋಶ: 4 ಲಕ್ಷಕ್ಕೂ ಹೆಚ್ಚು ಜನರ ಪ್ರತಿಭಟನೆ

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಡಳಿತಾವಧಿಯ ಕೊನೆಯ ಹಂತದಲ್ಲಿ ದೇಶಾದ್ಯಂತ...