ಸುನಿಲ ಹಂಪನ್ನವರ

495 POSTS

ವಿಶೇಷ ಲೇಖನಗಳು

ಬೆಳಗಾವಿ | ಕಬ್ಬು ಬೆಳೆಗಾರರ ​​ಬೇಡಿಕೆ ಈಡೇರದಿದ್ದರೆ ಅ.27ರಂದು ಕರ್ನಾಟಕ ಬಂದ್: ಚೂನಪ್ಪ ಪೂಜಾರಿ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಅ.26ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸೂಕ್ತ ಸ್ಪಂದನೆ ಸಿಗದಿದ್ದರೆ ಅ.27ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ: ಬರಗಗಾಲದ ನಡುವೆ ರೈತರಿಗೆ ಮತ್ತೂಂದು ಸಂಕಷ್ಟ

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಬೆಳಗಾವಿ | ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 10ರಿಂದ 15 ಲಕ್ಷ ರೂ. ಆಸ್ತಿ ಹಾನಿ

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು, ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಹಾಗೂ ನಗದು ಹಣ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಅಂಬೇಡ್ಕ‌ರ್ ನಗರದಲ್ಲಿ ಸಂಭವಿಸಿದೆ. ಅಂಬೇಡ್ಕ‌ರ್...

ಬೆಳಗಾವಿ | ರೈತರ ಆತ್ಮಹತ್ಯೆ ನಿರ್ಲಕ್ಷಿಸಿ ಉತ್ಸವ ಮಾಡಲು ಸಾಧ್ಯವಿಲ್ಲ: ಚುಕ್ಕಿ ನಂಜುಂಡಸ್ವಾಮಿ

ದೇಶದಲ್ಲಿ ಕಳೆದ ವರ್ಷ ಪ್ರತಿ ಎರಡು ಗಂಟೆಗೆ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವರ್ಷ ದಶಕದಲ್ಲೇ ಅತ್ಯಂತ ಭೀಕರ ಬರಗಾಲವಿದೆ. ಇಂತಹ ಪರಿಸ್ಥಿತಿಯನ್ನು ನಿರ್ಲಕ್ಷಿಸಿ ನಾವು ಯಾವುದೇ ಉತ್ಸವ ಮಾಡಲು ಸಾಧ್ಯವಿಲ್ಲ...

ಬೆಳಗಾವಿ | ಬಸವರಾಜ ಕಟ್ಟಿಮನಿ ಬದುಕು-ಬರಹ ಮಲಾಮರಡಿಗೆ ಅಸ್ಮಿತೆ: ಡಾ. ಗುರುಪಾದ ಮರೇಗುದ್ದಿ

ಕುವೆಂಪು ಅವರಿಂದ ಕುಪ್ಪಳಿ, ಬೇಂದ್ರೆ ಅವರಿಂದ ಧಾರವಾಡ ಹೆಸರುವಾಸಿಯಾದಂತೆ, ಬಸವರಾಜ ಕಟ್ಟಿಮನಿಯವರಿಂಧ ಮಲಾಮರಡಿಗೆ ಒಂದು ಅಸ್ಮಿತೆ ಪ್ರಾಪ್ತವಾಗಿದೆ ಎಂದು ಹಿರಿಯ ಸಾಹಿತಿ ಡಾ.ಗುರುಪಾದ ಮರೇಗುದ್ದಿ ಅಭಿಪ್ರಾಯಪಟ್ಟರು. ಬೆಳಗಾವಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮಲಾಮರಡಿಯಲ್ಲಿ...

Breaking

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಯಾದಗಿರಿ | ಪಂಚಾಯಿತಿ ಚುನಾವಣೆಗಳಲ್ಲೂ ಪರಿಶಿಷ್ಟ ಜಾತಿಗಳಿಗೆ ರಾಜಕೀಯ ಒಳಮೀಸಲಾತಿ ಕಲ್ಪಿಸಲು ಆಗ್ರಹ

ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪರಿಶಿಷ್ಟ ಜಾತಿಗಳನ್ನು ಪ್ರವರ್ಗ-ಎ, ಪ್ರವರ್ಗ-ಬಿ...