ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರನಗರದಲ್ಲಿ ಹಣಕಾಸಿನ ವಿಚಾರಕ್ಕೆ ನಡೆದ ಜಗಳ ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ನಡೆದಿದೆ.
ಯಾಸಿನ್ ಜಾತಗಾರ ಎಂಬ ಯುವಕನನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಕೊಲೆ...
ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ್ ಗುಲಾಬರಾವ್ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರನ್ನು ಮರುಳುಗೊಳಿಸುವ ಯತ್ನ ಮಾಡಿದ್ದಾರೆ. ಈ ಸಂಬಂಧ ಆಯುಕ್ತರು ಸ್ವತಃ ದೂರು ನೀಡಿದ್ದು, ನಗರ ಪೊಲೀಸ್...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ನಾಗನೂರ ಗ್ರಾಮದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರಿ ಆಸ್ತಿ ಹಾನಿ ಸಂಭವಿಸಿದ ಘಟನೆ ನಡೆದಿದೆ.
ನಿಂಗಪ್ಪ ಕಬಾಡದ ಅವರ ಮನೆ ಅಡುಗೆಮನೆಯಲ್ಲಿ ಇದ್ದ...
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿ, ಗ್ರಾಮ ಪಂಚಾಯತಿ ಸದಸ್ಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾದೇವ ಕುಂಬಾರ ಇವರು...
ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಕಚ್ಚಿದ ಹಾವನ್ನೇ ರೈತನೊಬ್ಬ ಹಿಡಿದು ಬಾಟಲ್ ನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ...