ಬೆಳಗಾವಿ ಈ ದಿನ

-60 POSTS

ವಿಶೇಷ ಲೇಖನಗಳು

ಬೆಳಗಾವಿ | ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪ – ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೆಟ್ಟರ್ ಆರೋಪ

ರಾಜೀವ್ ಗಾಂಧಿ ವಸತಿ ನಿಗಮದ ಮನೆ ಮಂಜೂರಾತಿಗೆ ಸಂಬಂಧಿಸಿದಂತೆ ಬಹಿರಂಗವಾದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಅವರ ಆಡಿಯೋ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತೊಮ್ಮೆ ಬಯಲಾಗಿದೆ ಎಂದು ಮಾಜಿ...

ಬೆಳಗಾವಿ | ಆರೋಪಿಗಳ ರಕ್ಷಣೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹ

ಬೀದರ್‌ನ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಅವರು ಬೆಳಗಾವಿಯಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡುತ್ತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದುರುಪಯೋಗದ ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಬೀದರ್‌ನ...

ಬೆಳಗಾವಿ | ವಕೀಲರ ಹತ್ಯೆ ಮತ್ತು ಹಲ್ಲೆ ವಿರೋಧಿಸಿ ವಕೀಲರಿಂದ ಪ್ರತಿಭಟನೆ

ವಕೀಲ ಸಂತೋಷ ಪಾಟೀಲ ಹತ್ಯೆ ಮಾಡಿದ ಹಾಗೂ ಗೋಕಾಕದ ವಕೀಲ ಸಿ.ಬಿ. ಗಿಡ್ಡನವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು' ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ರಾಣಿ...

ಬೆಳಗಾವಿ | ಮಾರಕಾಸ್ತ್ರ ಹಿಡಿದು ತಿರುಗುವವರ ವಿರುದ್ಧ ರೌಡಿಶೀಟರ್ ಪ್ರಕರಣ: ಪೊಲೀಸ್ ಆಯುಕ್ತರ ಎಚ್ಚರಿಕೆ

ಬೆಳಗಾವಿ ನಗರದಲ್ಲಿ ಕೆಲ ಕಿಡಿಗೇಡಿಗಳು ಮಾರಕಾಸ್ತ್ರಗಳು — ಚಾಕು, ತಲವಾರು ಇತ್ಯಾದಿಗಳನ್ನು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಇಲಾಖೆ ತೀವ್ರ ಎಚ್ಚರಿಕೆಯ ಕ್ರಮ ಕೈಗೊಂಡಿದೆ. ನಗರ ಪೊಲೀಸ್...

ಬೆಳಗಾವಿ | ಲಂಚ ಸ್ವೀಕಾರ 30 ವರ್ಷಗಳ ನಂತರ ಶಿಕ್ಷೆ

ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ತಾಲ್ಲೂಕಿನ ಕಡೋಲಿ...

Breaking

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ಲಕ್ಷ್ಮಣ ಸವದಿ ವಿರುದ್ಧ ಮಹೇಶ ಕುಮಠಳ್ಳಿ ಸ್ಪರ್ಧೆ

ಬೆಳಗಾವಿಯ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಅಥಣಿಯಿಂದ ಲಕ್ಷ್ಮಣ ಸವದಿ ವಿರುದ್ಧ ಮಾಜಿ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X