ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...
ಕಾರು ಖರೀದಿಗಾಗಿ ಪಡೆದ ಸಾಲದ ಮರುಪಾವತಿ ಅವಧಿಯನ್ನು ಗ್ರಾಹಕರ ಅನುಮತಿಯಿಲ್ಲದೆ ಏಕಪಕ್ಷೀಯವಾಗಿ ವಿಸ್ತರಿಸಿ, ಹೆಚ್ಚುವರಿ ಬಡ್ಡಿ ಹಾಗೂ ಅನಧಿಕೃತ ದಂಡ ವಿಧಿಸಿದ್ದ ಪ್ರಕರಣದಲ್ಲಿ ಬೆಳಗಾವಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಐಸಿಐಸಿಐ...
ಬೆಳಗಾವಿ ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಆರ್ಭಟಕ್ಕೆ ಖಾಸಭಾಗದ ಉಪ್ಪಾರ ಗಲ್ಲಿಯಲ್ಲಿ ಬೃಹತ್ ಗಾತ್ರದ ಹುಣಸೆ ಮರವೊಂದು ಬುಡಸಮೇತ ಧರೆಗುರುಳಿದ್ದು, ನಾಲ್ಕು ಮನೆಗಳಿಗೆ ಭಾರಿ ಹಾನಿಯಾಗಿದೆ....
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಗಡಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಪ್ರವಾಹದ ಭೀತಿ ತೀವ್ರಗೊಂಡಿದೆ. ದೂದಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ...
ಮುಂಗಾರು ವಿಳಂಬವಾಗಿರುವ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಲಿ ಎಂಬ ಆಶಯದಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದಲ್ಲಿ ಭಾನುವಾರ ಕತ್ತೆಗಳ ಮದುವೆ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ.
ಕತ್ತೆಗಳ ಮದುವೆ ಮಾಡಿದರೆ ಮಳೆ ಸುರಿಯುತ್ತದೆ ಎಂಬ...