ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.
ಅಗ್ನಿಶಾಮಕ ದಳ ಹಾಗೂ...
ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ವಕೀಲ ಚಂದನ...
ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ.
ರವಿವಾರ ರಾತ್ರಿ ಊಟದ ಬಳಿಕ 20 ಪೊಲೀಸ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಊಟ...
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ...
ಮಹಾರಾಷ್ಟ್ರ ರಾಜ್ಯದ ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಸಲಾಪುರ ಗ್ರಾಮದ ಯುವಕ...