ವಕೀಲ ಸಂತೋಷ ಪಾಟೀಲ ಹತ್ಯೆ ಮಾಡಿದ ಹಾಗೂ ಗೋಕಾಕದ ವಕೀಲ ಸಿ.ಬಿ. ಗಿಡ್ಡನವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು' ಎಂದು ಆಗ್ರಹಿಸಿ ಬೆಳಗಾವಿ ನಗರದಲ್ಲಿ ಗುರುವಾರ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ರಾಣಿ...
ಬೆಳಗಾವಿ ನಗರದಲ್ಲಿ ಕೆಲ ಕಿಡಿಗೇಡಿಗಳು ಮಾರಕಾಸ್ತ್ರಗಳು — ಚಾಕು, ತಲವಾರು ಇತ್ಯಾದಿಗಳನ್ನು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ನಗರ ಪೊಲೀಸ್ ಇಲಾಖೆ ತೀವ್ರ ಎಚ್ಚರಿಕೆಯ ಕ್ರಮ ಕೈಗೊಂಡಿದೆ.
ನಗರ ಪೊಲೀಸ್...
ಜಮೀನನ್ನು ಅಣ್ಣ- ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಗ್ರಾಮಲೆಕ್ಕಿಗನಿಗೆ ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಬೆಳಗಾವಿ ತಾಲ್ಲೂಕಿನ ಕಡೋಲಿ...
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿ ಗ್ರಾಮದಲ್ಲಿ ತನ್ನ ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕುಲಕುವ ಘಟನೆ ನಡೆದಿದೆ.
ಮೃತರನ್ನು ತಾಯಿ ಸಿದ್ದಮ್ಮ ಮಕ್ಕಳಾದ ಅಭಿಗ್ನ ಹಾಗೂ ಅವಣಿ ಮತ್ತು ಆರ್ಯ ಇವರು...
ಲಾಡ್ಜ್ನಲ್ಲಿ ರೂಮ್ ಕೊಡಲು ನಿರಾಕರಿಸಿದ್ದಕ್ಕೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ಕಲ್ಲು ತೂರಿ ಬೈಕ್ ಹಾಗೂ ಕಾರಿನ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಕೈಯಲ್ಲಿ ಲಾಂಗ್, ಮಚ್ಚು ಹಿಡಿದು ವಾಹನಗಳ...