ಬೆಳಗಾವಿ ಈ ದಿನ

-62 POSTS

ವಿಶೇಷ ಲೇಖನಗಳು

ಬೆಳಗಾವಿ | ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್ ನಿಧನ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕಾಕಾಸಾಹೇಬ ಪಾಟೀಲ್ (70) ನಿನ್ನೆ ತಡರಾತ್ರಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಾಟೀಲ್, ಬೆಳಗಾವಿಯ...

ಬೆಳಗಾವಿ | ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋದ ಮಹಿಳೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿಯಲ್ಲಿ ತುಂಬಿ ಹರಿಯುತ್ತಿರುವ ಕೃಷ್ಣಾ ನದಿಗೆ ಮಂಗಳವಾರ ಪೂಜೆ ಸಲ್ಲಿಸಲು ತೆರಳಿದ್ದ ಸಂಗೀತಾ ಶಿವಾಜಿ ಮಾಂಜರೇಕರ ನದಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ. ಅಗ್ನಿಶಾಮಕ ದಳ ಹಾಗೂ...

ಬೆಳಗಾವಿ | ಮಾರಣಾಂತಿಕವಾಗಿ ವಕೀಲನ ಮೇಲೆ ಯುವಕರಿಂದ ಹಲ್ಲೆ

ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ. ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ. ವಕೀಲ ಚಂದನ...

ಬೆಳಗಾವಿ | ವಿಷ ಆಹಾರ ಸೇವನೆ 20 ಪೊಲೀಸರು ಆಸ್ಪತ್ರೆಗೆ ದಾಖಲು

ವಿಷಾಹಾರ ಸೇವನೆಯಿಂದ 20 ಪೊಲೀಸರ ಆರೋಗ್ಯದಲ್ಲಿ ಏರುಪೇರಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ತರಬೇತಿ ಶಾಲೆಯಲ್ಲಿ ನಡೆದಿದೆ. ರವಿವಾರ ರಾತ್ರಿ ಊಟದ ಬಳಿಕ 20 ಪೊಲೀಸ್ ಸಿಬ್ಬಂದಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಊಟ...

ಬೆಳಗಾವಿ | ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ರೈತರ ಆರೋಪ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿರಿಸಿದ ಗೊಬ್ಬರವನ್ನು ರೈತರಿಗೆ ವಿತರಿಸದೇ ಸ್ವತಃ ಅಧಿಕಾರಿಗಳೇ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘದ ಸದಸ್ಯರು ತೋಟಗಾರಿಕೆ...

Breaking

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Download Eedina App Android / iOS

X