ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರುಳಿ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ಏಳು ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗ್ರಾಮದ ನಿವಾಸಿ...
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಅದರ ನೇರ ಪರಿಣಾಮ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪ್ರಮುಖ ನದಿಗಳ ಮೇಲೆ ಗೋಚರಿಸಿದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ...
ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪಟ್ಟಣಪಂಚಾಯಿತಿ ಕುಡಿಯುವ ನೀರಿನ ಸಂಪರ್ಕವನ್ನು ಸ್ಥಗಿತಗೊಳಿಸಿರುವ ಕ್ರಮದಿಂದ ಮನನೊಂದ ದಂಪತಿ, ತಮಗೆ ದಯಾಮರಣ ನೀಡುವಂತೆ ಕೋರಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಹಶೀಲ್ದಾರ್ ಕಲಗೌಡ ಪಾಟೀಲ ಅವರಿಗೆ ಶುಕ್ರವಾರ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ 2019ರ ನೆರೆ ಸಂತ್ರಸ್ತರಿಗೆ ಶಾಶ್ವತ ನೆಲೆ ಕಲ್ಪಿಸುವ ಉದ್ದೇಶದಿಂದ ಹೂಮಾನಿಟೇರಿಯನ್ ರಿಲೀಫ್ ಸೊಸೈಟಿ (HRS) ವತಿಯಿಂದ ಮನೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ. ಯೋಜನೆಗೆ ದಾನಿಗಳ...
ಬೆಳಗಾವಿ ನಗರದಲ್ಲಿ ಗುರುವಾರ ದಿನವಿಡೀ ಮಳೆ ಸುರಿದ ಪರಿಣಾಮ ವಾತಾವರಣ ತಂಪಾಗಿದ್ದು, ಜನಜೀವನದಲ್ಲಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದವು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದ ನಡುವೆ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಒದ್ದೆಯಾಗಿದ್ದರೆ,...