ಮಹಾರಾಷ್ಟ್ರ ರಾಜ್ಯದ ಪುಣೆಯ ಮಾವಲ್ ತಾಲ್ಲೂಕಿನ ಕುಂದಾಮಲ ಬಳಿ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಭಾನುವಾರ ಮಧ್ಯಾಹ್ನ ಕುಸಿದಿದ್ದು, ದುರಂತದಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಸಲಾಪುರ ಗ್ರಾಮದ ಯುವಕ...
ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾದ ಹಣ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮಾ ಮಾಡದ ಕಾರಣ ರೈತ ಸತೀಶ ಕೋಳಿ ಅವರು ಬೆಳಗಾವಿ ಜಿಲ್ಲೆಯ ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ...
ಮಳೆಯಿಂದಾಗಿ ಹಾನಿಗೊಳಗಾಗುವ ಮನೆಗಳ ಜಂಟಿ ಸಮೀಕ್ಷೆ ಹಾಗೂ ಜೀವ ಹಾನಿಗೊಳಗಾದಲ್ಲಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಬೈಲಹೊಂಗಲ ತಾಪಂ ಸಭಾ ಭವನದಲ್ಲಿ ಅತಿವೃಷ್ಟಿಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವ ಕುರಿತು ನಡೆದ...
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ ಆರೋಗ್ಯ ವಿಚಾರಿಸಿದರು.
ಕೆಲವು ದಿನಗಳ ಹಿಂದೆ ಅವರನ್ನು...
ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ವತಿಯಿಂದ ಬೆಳಗಾವಿ ಜಿಲ್ಲೆಯ ಗೋಕಾಕಿನ ಜೆ.ಎಸ್.ಎಸ್ ಕಾಲೇಜ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18 ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ...