ಸುನಿಲ ಹಂಪನ್ನವರ

480 POSTS

ವಿಶೇಷ ಲೇಖನಗಳು

ಬೆಳಗಾವಿ | ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ? ಆರು ತಿಂಗಳ ಬಳಿಕ ಬಯಲಿಗೆ ಬಂದ ಪ್ರಕರಣ

ಪತ್ನಿಯೇತನ್ನಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು ಆರು ತಿಂಗಳ ಹಿಂದೆ ನಡೆದಿದ್ದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಖಡಕಲಾಟ ಗ್ರಾಮದಲ್ಲಿ ಘಟನೆ ನಡೆದಿದ್ದು,...

ಬೆಳಗಾವಿ | ವರದಕ್ಷಿಣೆ ಪಡೆದರೆ ₹11 ಲಕ್ಷ ದಂಡ: ಬಂಜಾರಾ ಸಮಾಜದ ಐತಿಹಾಸಿಕ ನಿರ್ಣಯ

ವರದಕ್ಷಿಣೆಗಾಗಿ ಹೆಣ್ಣುಮಕ್ಕಳುದೌರ್ಜನ್ಯಕ್ಕೊಳಗಾಗಿ ಜೀವ ಕಳೆದುಕೊಳ್ಳುತ್ತಿರುವ ಘಟನೆಗಳ ನಡುವೆ, ಬೆಳಗಾವಿ ಜಿಲ್ಲೆಯ ಬಂಜಾರಾ ಸಮಾಜ ವರದಕ್ಷಿಣೆ ವಿರುದ್ಧ ದಿಟ್ಟ ಹೆಜ್ಜೆ ಇಟ್ಟಿದೆ. ಇನ್ನು ಮುಂದೆ ಸಮಾಜದಲ್ಲಿ ವರದಕ್ಷಿಣೆ ನೀಡುವುದಕ್ಕೂ, ಪಡೆಯುವುದಕ್ಕೂ ಸಂಪೂರ್ಣ ನಿಷೇಧ ಹೇರಲಾಗಿದ್ದು,...

ಬೆಳಗಾವಿ | ನಿಂತಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಥಣಿ ಶಿವಾಜಿ ಸರ್ಕಲ್...

ಬೆಳಗಾವಿ | ನಿಂತಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಥಣಿ...

ಬೆಳಗಾವಿ | ನಿಂತಿದ್ದ ಟ್ರಕ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೈಕ್‌ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಅಥಣಿ...

Breaking

ಶಬರಿಮಲೆ ಯಾತ್ರೆ: ಟಿಡಿಬಿ ಸಿದ್ಧತೆಗಳ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಕೇರಳ ದೇವಸ್ವಂ ಸಚಿವ

ಮುಂಬರುವ ಪ್ರಸಿದ್ಧ ಶಬರಿಮಲೆ ಮಂಡಲ-ಮಕರವಿಳಕ್ಕು ತೀರ್ಥಯಾತ್ರೆಯ ಹಿನ್ನೆಲೆಯಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಖಚಿತ: ಎಚ್.ಡಿ. ಕುಮಾರಸ್ವಾಮಿ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು...

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...