ಬೆಳಗಾವಿ ನಗರದ ರಾಮದೇವ್ ಹೋಟೆಲ್ ಎದುರಿನ ಡಿ-ಮಾರ್ಟ್ ಕಾರ್ನರ್ ಕಡೆಗೆ ಹೋಗುವ ರಸ್ತೆಯಲ್ಲಿ ತಡರಾತ್ರಿ ಚಲಿಸುತ್ತಿದ್ದ ಸ್ವಿಫ್ಟ್ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಚಲಿಸುತ್ತಿದ್ದ...
ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ-ಕಲ್ಲೋಳಿ ರಸ್ತೆಯ ರಾಜಾಪೂರ ಕ್ರಾಸ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಮೃತನನ್ನು ಘಟಪ್ರಭಾ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಿಪ್ಪಾಣಿ ರಾಜ್ಯ ಹೆದ್ದಾರಿಯ ಚಿಂಚಣಿ ಟೋಲ್ ನಾಕಾ ಬಳಿ ಟ್ರಕ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಭಾನುವಾರ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು...
ಪತ್ನಿಯ ಚಾರಿತ್ರ್ಯದ ಮೇಲೆ ಸಂಶಯಗೊಂಡ ಪತಿಯೊಬ್ಬ ಕುಡಿದ ಅಮಲಿನಲ್ಲಿ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ.
ಮೃತಳನ್ನು ಶೋಭಾ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶಿವಮೂರ್ತೇಶ್ವರ ಮಠದ ಪೀಠಾಧ್ಯಕ್ಷರಾದ ಶಾಂತವೀರ ಸ್ವಾಮೀಜಿ (74) ಭಾನುವಾರ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು. ಶ್ರೀಗಳ ನಿಧನದ ಸುದ್ದಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಮೂಲತಃ ರಾಮದುರ್ಗ...