ಬೆಳಗಾವಿ ನಗರದ ನೆಹರು ನಗರದ 11 ಕೆ.ವಿ ಉಪಕೇಂದ್ರ ಹಾಗೂ ಸದಾಶಿವ ನಗರದ 33 ಕೆ.ವಿ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ಬೆಳಗ್ಗೆ 9 ಗಂಟೆಯಿಂದ...
ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದ್ದು ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.
ಮೃತಳಾದ ಬೀಡಿ ಗ್ರಾಮದ...
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶನಿವಾರ ಮುಂಜಾನೆ ಮುಂಬೈಗೆ ತೆರಳುತ್ತಿದ್ದ ಸ್ಟಾರ್ ಏರ್ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅರ್ಧ ದಾರಿಯಿಂದಲೇ ವಾಪಸ್ ಆಗಿದೆ.
ಸ್ಟಾರ್ ಏರ್‌ನ ಎಸ್5111 ವಿಮಾನ ಬೆಳಿಗ್ಗೆ 7.50ಕ್ಕೆ...
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜುಲೈ 1ರಿಂದ ಆಗಸ್ಟ್ 10ರವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ₹76.60 ಲಕ್ಷ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹67 ಲಕ್ಷ ನಗದು, ₹5.84 ಲಕ್ಷ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ಕುರಿ ಮೇಯಿಸಲು ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ...