ಬೆಳಗಾವಿ ಈ ದಿನ

-63 POSTS

ವಿಶೇಷ ಲೇಖನಗಳು

ಬೆಳಗಾವಿ : ಇಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ ನಗರದ ನೆಹರು ನಗರದ 11 ಕೆ.ವಿ ಉಪಕೇಂದ್ರ ಹಾಗೂ ಸದಾಶಿವ ನಗರದ 33 ಕೆ.ವಿ ಉಪಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 17ರಂದು ಬೆಳಗ್ಗೆ 9 ಗಂಟೆಯಿಂದ...

ಬೆಳಗಾವಿ : ಪ್ರೇಯಸಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಪ್ರೇಮಿಯೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಚುಚ್ಚಿ ಕೊಲೆಮಾಡಿ ನಂತರ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದ್ದು ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. ಮೃತಳಾದ ಬೀಡಿ ಗ್ರಾಮದ...

ಬೆಳಗಾವಿ : ತಾಂತ್ರಿಕ ದೋಷದಿಂದ ವಿಮಾನ ವಾಪಸ್ ತಪ್ಪಿದ ಅನಾಹುತ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶನಿವಾರ ಮುಂಜಾನೆ ಮುಂಬೈಗೆ ತೆರಳುತ್ತಿದ್ದ ಸ್ಟಾರ್ ಏರ್ ವಿಮಾನ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅರ್ಧ ದಾರಿಯಿಂದಲೇ ವಾಪಸ್ ಆಗಿದೆ. ಸ್ಟಾರ್ ಏರ್‌ನ ಎಸ್‌5111 ವಿಮಾನ ಬೆಳಿಗ್ಗೆ 7.50ಕ್ಕೆ...

ಬೆಳಗಾವಿ : ಸವದತ್ತಿ ಯಲ್ಲಮ್ಮನ ದೇವಸ್ಥಾನದ ಹುಂಡಿ ಎಣಿಕೆ ರೂ. 76.60 ಲಕ್ಷ ಕಾಣಿಕೆ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜುಲೈ 1ರಿಂದ ಆಗಸ್ಟ್ 10ರವರೆಗೆ ನಡೆದ ಹುಂಡಿ ಎಣಿಕೆಯಲ್ಲಿ ಒಟ್ಟು ₹76.60 ಲಕ್ಷ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಇದರಲ್ಲಿ ₹67 ಲಕ್ಷ ನಗದು, ₹5.84 ಲಕ್ಷ...

ಬೆಳಗಾವಿ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ಕುರಿ ಮೇಯಿಸಲು ಬಂದಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ...

Breaking

ಬೀದರ್‌ | ಸಚಿವ ಈಶ್ವರ ಖಂಡ್ರೆ, ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಬದಲಿಸಿ : ಸಿಎಂಗೆ ದೂರು ನೀಡಿದ ʼಕೈʼ ನಾಯಕರು

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ ಕಾಂಗ್ರೆಸ್‌ ಸಮಿತಿ...

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

Download Eedina App Android / iOS

X