ಸುನಿಲ ಹಂಪನ್ನವರ

473 POSTS

ವಿಶೇಷ ಲೇಖನಗಳು

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್‌: ಚೂನಪ್ಪ ಪೂಜೇರಿ

ಕಬ್ಬಿಗೆ ಪ್ರತಿ ಟನ್ ₹5,500 ಬೆಲೆ ನಿಗದಿ ಮಾಡಬೇಕು, ಎಂಎಸ್‌ಪಿ ಹಾಗೂ ಎಫ್‌ಆರ್‌ಪಿ ದರ ಹೆಚ್ಚಿಸಬೇಕು ಮತ್ತು ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದರು ಪ್ರತಿಭಟನೆ ಬಳಿಕ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ 'ಸರ್ವೋದಯಚಾ ವಾಟಸರೂ' ಮರಾಠಿ ಆತ್ಮಚರಿತ್ರೆ ಹಾಗೂ 'ಗುಡ್ಡಗಾಡಿನ ಗಾಂಧಿ' ಕನ್ನಡ ಜೀವನಚರಿತ್ರೆ ಕೃತಿಗಳನ್ನು ಖ್ಯಾತ ಸಾಮಾಜಿಕ ಕಾರ್ಯಕರ್ತೆ, ಪರಿಸರವಾದಿ ಹೋರಾಟಗಾರ್ತಿ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ ವಿದ್ಯುತ್ ಕಂಬಗಳಿಗೆ ಅಳವಡಿಸಿದ್ದ ಅಲ್ಯೂಮಿನಿಯಂ ತಂತಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ...

ಬೆಳಗಾವಿ | ಟ್ರ್ಯಾಕ್ಟರ್‌ ಕಳ್ಳತನ ಪ್ರಕರಣದಲ್ಲಿ ಮೂವರು ಬಂಧನ

ಮನೆಯ ಮುಂದೆ ನಿಲ್ಲಿಸಿದ್ದ ಮಹೀಂದ್ರಾ ಅರ್ಜುನ್ ಟ್ರ್ಯಾಕ್ಟ‌ರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಸವರಾಜ ಶಿವರಾಯಿ ಗಾಡಿವಡ್ಡರ ಅವರು ಸೆ.22ರಂದು...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದಾರೆ. ಇಂದಿರಾನಗರದ ರಾಜು ಲಕ್ಷ್ಮಣ ಮಾಡಮಗೇರಿ (33) ಬಂಧಿತ ಆರೋಪಿ. ಸೆ.27ರಂದು ಲಕ್ಷ್ಮಿ ಅವರು ಅರವಳ್ಳಿ...

Breaking

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ...

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...