ಸುನಿಲ ಹಂಪನ್ನವರ

476 POSTS

ವಿಶೇಷ ಲೇಖನಗಳು

ಬೆಳಗಾವಿ | ಗಡಿ ಭಾಗದ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ನವೆಂಬ‌ರ್ 1ರಂದು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ, ಕಾರ್ಯಕ್ರಮದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...

ಬೆಳಗಾವಿ | ಕರ್ನಾಟಕ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಅವಕಾಶವಿಲ್ಲ

ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ...

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ ಜಾತಿವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಒಟ್ಟು 90 ಸ್ಥಾನಗಳ ಪೈಕಿ ಶೇ.50ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಬೆಳಗಾವಿ | ಅಗ್ನಿ ಅವಘಡ: ನಾಲ್ಕು ಮೇವಿನ ಬಣವೆ ಭಸ್ಮ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ನಾಲ್ಕು ಮೇವಿನ ಬಣವೆಗಳು ಸಂಪೂರ್ಣ ಸುಟ್ಟುಹೋಗಿದ್ದು, ಸುಮಾರು ₹2 ಲಕ್ಷ ಮೌಲ್ಯದ ನಷ್ಟ ಸಂಭವಿಸಿದೆ. ಉಳವಪ್ಪ ಸರಬಾನಿ,...

Breaking

ಬೆಳಗಾವಿ | ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ರಮೇಶ ಚಂದ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚನೆ: ಪ್ರಹ್ಲಾದ ಜೋಶಿ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು ಹಾಗೂ ಎಂಎಸ್‌ಪಿ ದರವನ್ನು...

ಬೀದರ್‌ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ದಲಿತ ಸಂಘಟನೆಗಳ ಒತ್ತಾಯ: ವಾರದ ಗಡುವು

ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್‌ಶಾಪ್‌ಗಳು ಹಾಗೂ ಬಾರ್ ಆ್ಯಂಡ್...

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ...

ಚಿಟಗುಪ್ಪ | ಧಮ್ಮ ಚಕ್ರ ಪರಿವರ್ತನೆ, ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ವಿಶೇಷ ಬಸ್‌ ಕಲ್ಪಿಸಿ

ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್‌ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ...