ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ, ಕಾರ್ಯಕ್ರಮದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ...
ಕರ್ನಾಟಕ ರಾಜ್ಯೋತ್ಸವದಂದು ಬೆಳಗಾವಿ ಯಲ್ಲಿ ಕರಾಳ ದಿನಾಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು.
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ...
ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ ಜಾತಿವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಈ ಬಾರಿ ಒಟ್ಟು 90 ಸ್ಥಾನಗಳ ಪೈಕಿ ಶೇ.50ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ...
ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ನಾಲ್ಕು ಮೇವಿನ ಬಣವೆಗಳು ಸಂಪೂರ್ಣ ಸುಟ್ಟುಹೋಗಿದ್ದು, ಸುಮಾರು ₹2 ಲಕ್ಷ ಮೌಲ್ಯದ ನಷ್ಟ ಸಂಭವಿಸಿದೆ.
ಉಳವಪ್ಪ ಸರಬಾನಿ,...