ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೋಷಕರು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಂಗಳವಾರ ನಡೆದಿದೆ.
ಚಿಕ್ಕೋಡಿಯ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ...
ಬೆಳಗಾವಿ ನಗರದ ಉದ್ಯಮಭಾಗ ಕೈಗಾರಿಕಾ ಪ್ರದೇಶದಲ್ಲಿ ಕಸದ ರಾಶಿಯಲ್ಲಿ 59 ಬಳಕೆಯಾದ ಗುಂಡುಗಳು ಪತ್ತೆಯಾಗಿದ್ದು, ಕೆಲಕಾಲ ಪೌರಕಾರ್ಮಿಕರು ಹಾಗೂ ಪೊಲೀಸರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದ ಘಟನೆ ನಡೆದಿದೆ.
ಕಸ ವಿಂಗಡಣೆ ಮಾಡುತ್ತಿದ್ದ ವೇಳೆ...
ಎಸ್ಐಆರ್ ವಿರೋಧಿ ಜಾಗೃತಿ ಜಾಥಾ ಅಭಿಯಾನವು ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರೈತ ಸಂಘಟನೆ, ಜಮಾತ್ ಸಂಘಟನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘಟನೆಗಳ ಮುಖಂಡರಿಂದ ಪ್ರಾರಂಭಗೊಂಡಿತು....
ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್ಎಸ್ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...
ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ...